News Karnataka Kannada
Sunday, April 28 2024
ಬಾಲಿವುಡ್

ಇಂದು ರಾಜಸ್ಥಾನದಲ್ಲಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ವಿವಾಹ

Parinithi
Photo Credit : News Kannada

ಬಾಲಿವುಡ್‌ ನಟಿ ಪರಿಣಿತ ಚೋಪ್ರಾ ಮತ್ತು ಆಮ್‌ ಆದ್ಮಿ ಪಕ್ಷದ ರಾಘವ್‌ ಚಡ್ಡಾ ಇಂದು (ಸೆ.24) ದಾಂಪತ್ಯ ಜೀವನಕ್ಕೆ ಕಾಲಿರಿಸಲು ಸಿದ್ದರಾಗಿದ್ದಾರೆ. ಅದ್ದೂರಿ ವಿವಾಹ ಮಹೋತ್ಸವಕ್ಕೆ ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್ ಅದ್ಭುತವಾಗಿ ಅಲಂಕಾರಗೊಂಡಿದೆ.

ತಾಜ್ ಲೇಕ್ ಪ್ಯಾಲೇಸ್‌ನಲ್ಲಿ ಕೆಲವು ಶಾಸ್ತ್ರಗಳನ್ನು ನಿಗದಿಪಡಿಸಲಾಗಿದೆ. ಹಲವಾರು ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ರಾಜಕಾರಣಿಗಳು ರಾಯಲ್ ವೆಡ್ಡಿಂಗ್‌ನಲ್ಲಿ ಭಾಗವಹಿಸಲು ಉದಯಪುರಕ್ಕೆ ಆಗಮಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಸಂಜೆ ಉದಯಪುರ ತಲುಪಿದ್ದು, ಇಬ್ಬರು ಭಾನುವಾರ ರಾಘವ್ ಚಡ್ಡಾ ಅವರ ಬಾರಾತ್‌ನಲ್ಲಿ ಭಾಗವಹಿಸಲಿದ್ದಾರೆ.

ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಹಲವಾರು ವರ್ಷಗಳಿಂದ ಪರಸ್ಪರ ಪರಿಚಿತರಾಗುದ್ದು, ಕಳೆದ ಮೇ ತಿಂಗಳಲ್ಲಿ ದೆಹಲಿಯ ರಾಘವ್ ಅವರ ಕಪುರ್ತಲಾ ಹೌಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು