News Karnataka Kannada
Saturday, April 20 2024
Cricket
ಬಾಲಿವುಡ್

ಪ್ರೆಗ್ನೆನ್ಸಿ ವಿಚಾರದಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ರವರು ‘ಅಮರ್ ಸಿಂಗ್ ಚಮ್ಕಿಲಾ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದು, ಇದರ ನಡುವೆ ಪರಿಣಿತಿ ಚೋಪ್ರಾ ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹಬ್ಬಿದ್ದು, ಈ ವದಂತಿಗೆ ನಟಿ ಸ್ಪಷ್ಟನೆ ನೀಡಿದ್ದಾರೆ.
Photo Credit : NewsKarnataka

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ರವರು ‘ಅಮರ್ ಸಿಂಗ್ ಚಮ್ಕಿಲಾ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದು, ಇದರ ನಡುವೆ ಪರಿಣಿತಿ ಚೋಪ್ರಾ ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹಬ್ಬಿದ್ದು, ಈ ವದಂತಿಗೆ ನಟಿ ಸ್ಪಷ್ಟನೆ ನೀಡಿದ್ದಾರೆ.

ನಟಿ ಪರಿಣಿತಿ ಚೋಪ್ರಾ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದ ಸಂದರ್ಶನಕ್ಕೆ ಬರುವಾಗ ನಟಿ ಫಿಟೆಡ್ ಬಟ್ಟೆಯನ್ನು ಧರಿಸಿದ್ದರು. ಇದನ್ನು ನೋಡಿ ಚೋಪ್ರಾ ರವರು ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹರಡಿತ್ತು. ಈ ವಿಷಯ ಅವರಿಗೆ ತುಂಬಾ ಬೇಸರ ತರಿಸಿದೆ. ಅದಕ್ಕೆ ಸರಿಯಾಗಿ ಲೂಸ್ ಟಾಪ್ ಧರಿಸಿ ಪರಿಣಿತಿ ಕಾಣಿಸಿಕೊಂಡಿದ್ದರು.

ಪರಿಣಿತಿ ಚೋಪ್ರಾ ಅವರು ರಾಜಕಾರಣಿ ರಾಘವ್ ಚಡ್ಡಾ ಜೊತೆ ಮದುವೆಯಾಗಿ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇವರು ವಿಮಾನ ನಿಲ್ದಾಣಕ್ಕೆ ಬಂದಾಗ ಬಿಳಿ ಶರ್ಟ್ಸ್ ಮತ್ತು ಶಾಟ್ಸ್ ಅನ್ನು ನಟಿ ಧರಿಸಿದ್ದರು. ಡ್ರೆಸ್ ತುಂಬಾ ಲೂಸ್ ಆಗಿತ್ತು. ನಿಧಾನವಾಗಿ ನಡೆಯುತ್ತಾ ಪಾಪರಾಜಿಗಳಿಗೆ ನಟಿ ಸ್ಮೈಲ್ ಮಾಡಿದ್ದರು. ಪರಿಣಿತಿಯನ್ನು ನೋಡುವಾಗ  ಪ್ರೆಗ್ನೆಂಟ್ ಎಂದೇ ಹೇಳಲಾಗಿತ್ತು. ಈ ಕಾರಣದಿಂದಾಗಿ ನಟಿ ಪ್ರೆಗ್ನೆಂಟ್ಯಾ ಎಂದು  ನೆಟ್ಟಿಗರು ಪ್ರಶ್ನೆ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಉತ್ತರ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು