News Karnataka Kannada
Saturday, May 11 2024
ಬಾಲಿವುಡ್

ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ದಾಂತ್ ನಿಧನ

Popular Hindi tv actor Siddhant passes away
Photo Credit : Twitter

ಮುಂಬೈ: ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ ಸೂರ್ಯವಂಶಿ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿದ್ಧಾಂತ್‌ ಸೂರ್ಯವಂಶಿ ಎಂದಿನಂತೆ ಇಂದು ಬೆಳಗ್ಗೆ ಕೂಡಾ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದುಬಿದ್ದಿದ್ದಾರೆ.

ಸಿದ್ಧಾಂತ್ ಅವರನ್ನು ಕೂಡಲೇ  ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು.

ನಟ ಸಿದ್ಧಾಂತ್ ವೀರ ಸೂರ್ಯವಂಶಿ ಕುಂಕುಮ್, ಕಸೊಟಿ ಜಿಂದಗಿ ಕೀ ಮುಂತಾದ ಜನಪ್ರಿಯ ಧಾರವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು