News Karnataka Kannada
Wednesday, May 01 2024
ಬಾಲಿವುಡ್

‘ರಾಹುಲ್ ಗಾಂಧಿ’ಯವರನ್ನ ಮದುವೆ ಆಗ್ತೀನಿ ಎಂದ ಖ್ಯಾತ ನಟಿ: ಆದರೆ ಒಂದು ಷರತ್ತು. . !

Sherlyn Chopra's
Photo Credit : Twitter

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದಾರೆ. ವಯಸ್ಸು 53 ಆದರೂ ಮದುವೆಯಾಗದೇ ಒಂಟಿಯಾಗಿಯೇ ಇದ್ದಾರೆ. ಇದೀಗ ರಾಹುಲ್ ಗಾಂಧಿ ಮದುವೆ ಬಗ್ಗೆ ಶೆರ್ಲಿನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.ಆದರೆ ಪ್ರಶ್ನೆ ಕೇಳಿರುವವರಿಗೆ ತಮಾಷೆಯಾಗಿ ಉತ್ತರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಆಗಾಗ್ಗೆ ಪಾಪರಾಜಿಗಳ ಕಣ್ಣಿಗೆ ಬೀಳುವ ಶೆರ್ಲಿನ್ ಚೋಪ್ರಾ ಈ ಬಾರಿ  ಮುಂಬೈ ಬಾಂದ್ರಾದಲ್ಲಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ. ಅಭಿಮಾನಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸುವುದರಲ್ಲಿ ನಿರತರಾಗಿದ್ದಾಗ, ಪಾಪರಾಜಿ ಒಬ್ಬರು ರಾಹುಲ್ ಗಾಂಧಿಯನ್ನು ಮದುವೆಯಾಗುತ್ತೀರಾ ಎಂದು ಫನ್ನಿಯಾಗಿ ಇದಕ್ಕೆ ಶೆರ್ಲಿನ್ ಪ್ರತಿಕ್ರಿಯೆ ನೀಡಿದ್ದು, ಹೌದು, ವೈ ನಾಟ್. ಆದರೆ ಮದುವೆಯ ನಂತರ ನನ್ನ ಸರ್‌ನೇಮ್ ಅನ್ನು ನಾನು ಬದಲಿಸಲ್ಲ ಎಂದು ಹೇಳಿದ್ದಾರೆ. ಸದ್ಯ ಈ ಒಂದು ಮಾತು ಸಕತ್ ವೈರಲ್ ಆಗ್ತಿದೆ.

https://www.instagram.com/p/CvmkIcQrP3X/?utm_source=ig_embed&utm_campaign=embed_video_watch_again

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು