News Karnataka Kannada
Monday, April 22 2024
Cricket
ಬಾಲಿವುಡ್

ಐಪಿಎಸ್ ಅಧಿಕಾರಿ ಕಲ್ಯಾಣಿ ಸಿಂಗ್ ಖ್ಯಾತಿಯ ನಟಿ ಕವಿತಾ ಚೌಧರಿ ನಿಧನ

Died
Photo Credit : News Kannada

ಮುಂಬೈ: ಹಿರಿಯ ನಟಿ ಕವಿತಾ ಚೌಧರಿ (67) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ದೂರದರ್ಶನದ ಉಡಾನ್‌ನಲ್ಲಿ ಐಪಿಎಸ್ ಅಧಿಕಾರಿ ಕಲ್ಯಾಣಿ ಸಿಂಗ್ ಪಾತ್ರದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದರು. ಅಮೃತಸರದ ಪಾರ್ವತಿ ದೇವಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ವರದಿಯಾಗಿದೆ.

ಇಂದು ನಟಿ ಕವಿತಾ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಳಿಕ ಕವಿತಾ ಅವರು ಯುವರ್ ಆನರ್, ಅಪ್ರಾದಿ ಕೌನ್ ಮತ್ತು ಐಪಿಎಸ್ ಡೈರೀಸ್ ನಂತಹ ಕಾರ್ಯಕ್ರಮಗಳಲ್ಲಿ ಅಭಿನಯಿಸಿದ್ದಾರೆ. 1980 ಮತ್ತು 1990ರ ದಶಕಗಳಲ್ಲಿ ದೂರದರ್ಶನದಲ್ಲಿ ಹಲವಾರು ಟಿವಿ ಶೋಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.

ನಟಿ ಕವಿತಾ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹಲವು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು