News Karnataka Kannada
Saturday, May 04 2024
ಮನರಂಜನೆ

ತೃತೀಯಲಿಂಗಿ ನಾಯಕಿಯಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಬೋನಿತಾ ರಾಜಪುರೋಹಿತ್

ಏಕ್ತಾ ಕಪೂರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಲವ್ ಸೆಕ್ಸ್ ಔರ್ ಧೋಖಾ ಸಿನಿಮಾದಲ್ಲಿ ರಾಜಸ್ಥಾನಿ ಮೂಲದ ತೃತೀಯಲಿಂಗಿ ಬೋನಿತಾ ರಾಜಪುರೋಹಿತ್  ಎನ್ನುವವರು ನಾಯಕಿಯಾಗಿ ಸಿನಿಮಾ ರಂಗ ಪ್ರವೇಶ ಮಾಡಿದ್ದಾರೆ.
Photo Credit : NewsKarnataka

ಮುಂಬೈ : ಏಕ್ತಾ ಕಪೂರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಲವ್ ಸೆಕ್ಸ್ ಔರ್ ಧೋಖಾ ಸಿನಿಮಾದಲ್ಲಿ ರಾಜಸ್ಥಾನಿ ಮೂಲದ ತೃತೀಯಲಿಂಗಿ ಬೋನಿತಾ ರಾಜಪುರೋಹಿತ್  ಎನ್ನುವವರು ನಾಯಕಿಯಾಗಿ ಸಿನಿಮಾ ರಂಗ ಪ್ರವೇಶ ಮಾಡಿದ್ದಾರೆ.

ಮತ್ತೊಂದು ಮಹತ್ವದ ಪಾತ್ರದಲ್ಲಿ ಬಿಗ್ ಬಾಸ್ ಬೆಡಗಿ ಉರ್ಫಿ ಜಾವೇದ್ ಕೂಡ ನಟಿಸಿದ್ದಾರೆ.

ಈ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಅದು ಸುಲಭಕ್ಕೆ ನೋಡಲು ಸಿಗುವುದಿಲ್ಲ. ಬಾಲಾಜಿ ಮೋಷನ್ ಪಿಕ್ಚರ್ ಯೂ ಟ್ಯೂಬ್ ನಲ್ಲಿ ವಿಡಿಯೋ ಲಭ್ಯವಿದ್ದು, ನಿಮ್ಮ ವಯಸ್ಸನ್ನು ದೃಢೀಕರಿಸಿದರೆ ಮಾತ್ರ ಟೀಸರ್ ನೋಡಬಹುದಾಗಿದೆ.

ಬಾಲಿವುಡ್ ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ಅವರು ‘ಲವ್ ಸೆಕ್ಸ್ ಔರ್ ಧೋಖಾ’ ಸೀಕ್ವೆಲ್‌ಗೆ  ಉರ್ಫಿ ಜಾವೇದ್ ಕೂಡ ನಾಯಕಿಯಾಗಿದ್ದಾರೆ. ಇಂದಿನ ಪೀಳಿಗೆಯ ಅನುಭವಗಳ ಮೇಲೆ ಈ ಸಿನಿಮಾದ ಕಥೆ ಆಧರಿಸಿದೆಯಂತೆ.

ಇದೇ ಏಪ್ರಿಲ್ 19ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು