Bengaluru 22°C
Ad

ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು, ಡಿವೋರ್ಸ್‌ಗೆ ಅರ್ಜಿ ಹಾಕಿದ ಸೆಲೆಬ್ರೆಟಿ

ಸೆಲೆಬ್ರೆಟಿಗಳ ಬಾಳಲಿ ಬಿರುಗಾಳಿ ಏಳುತ್ತಿರುವುದು ಹೊಸದೇನಲ್ಲ. ಆದರೆ ಇತ್ತೀಚೆಗೆ ಸೆಲಬ್ರೆಟಿಗಳ ಡಿವೋರ್ಸ್ ಪ್ರಕರಣ ಗಲು ಹೆಚ್ಚಾಗುತ್ತಿದೆ. ಈ ಸಾಲಿಗೆ ಸ್ಯಾಂಡಲ್‌ವುಡ್‌ನ ಸ್ಟಾರ್ ಜೋಡಿ ಎಂದೇ ಖ್ಯಾತಿಗೊಂಡಿರುವ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ ಸೇರಿಕೊಳ್ಳುತ್ತಿದೆ.

ಬೆಂಗಳೂರು: ಸೆಲೆಬ್ರೆಟಿಗಳ ಬಾಳಲಿ ಬಿರುಗಾಳಿ ಏಳುತ್ತಿರುವುದು ಹೊಸದೇನಲ್ಲ. ಆದರೆ ಇತ್ತೀಚೆಗೆ ಸೆಲಬ್ರೆಟಿಗಳ ಡಿವೋರ್ಸ್ ಪ್ರಕರಣ ಗಲು ಹೆಚ್ಚಾಗುತ್ತಿದೆ. ಈ ಸಾಲಿಗೆ ಸ್ಯಾಂಡಲ್‌ವುಡ್‌ನ ಸ್ಟಾರ್ ಜೋಡಿ ಎಂದೇ ಖ್ಯಾತಿಗೊಂಡಿರುವ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ ಸೇರಿಕೊಳ್ಳುತ್ತಿದೆ.

Ad
300x250 2

ಹೌದು, ಚಂದನ್ ಶೆಟ್ಟಿ ಹಾಗೂ ಕಿರುತೆರೆ ಸ್ಟಾರ್ ನಿವೇದಿತಾ ಗೌಡಾ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದೀಗ ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಾರಾ ಜೋಡಿಯಾಗಿ ಮಿಂಚಿದ್ದ ನಿವೇದಿತಾ ಹಾಗೂ ಚಂದನ್ ವಿಚ್ಚೇದನ ಸುದ್ದಿ ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಸೃಷ್ಟಿಸಿದೆ.

Ad
Ad
Nk Channel Final 21 09 2023
Ad