ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಕುರಿತು ಅನಂತ್ ನಾಗ್ ಮಾತನಾಡಿದ್ದು, ದರ್ಶನ್ ಘಟನೆ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಹಿರಿಯ ನಟ ಅನಂತ್ ನಾಗ್ ಮಾತನಾಡಿ, ಈ ರೀತಿಯ ಘಟನೆಗಳು ಎಲ್ಲಾ ಕಡೆ ನಡೆಯುತ್ತಿವೆ ಎಂದು ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಮಾಜದ ಮೇಲೆ ಪ್ರಭಾವ ಬೀರುತ್ತೆ ಅನ್ನೋದನ್ನು ನಾನು ಒಪ್ಪಲ್ಲ. ಇದಕ್ಕಿಂತ ಸಾವಿರ ಪಟ್ಟು ದೇಶ ದೇಶಗಳ ನಡುವೆ ಮತ್ತು ರಾಜ್ಯ ರಾಜ್ಯಗಳ ನಡುವೆ ಆಗುತ್ತದೆ ಎಂದಿದ್ದಾರೆ.
Ad