Bengaluru 22°C
Ad

‘ಗೌರಿ’ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌ : ವಿಶೇಷ ದಿನದಂದು ಬಿಡುಗಡೆ

ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿ ಅವರ ಪುತ್ರ ಸಮರ್ಜಿತ್ ಮೊದಲ ಬಾರಿ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾ ವಿಶೇಷ ದಿನದಂದು ಬಿಡುಗಡೆ ಗೊಳ್ಳಲಿದೆ.

ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿ ಅವರ ಪುತ್ರ ಸಮರ್ಜಿತ್ ಮೊದಲ ಬಾರಿ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾ ವಿಶೇಷ ದಿನದಂದು ಬಿಡುಗಡೆ ಗೊಳ್ಳಲಿದೆ.ಇನ್ನು ಪ್ರಚಾರವನ್ನೂ ಸಹ ಜೋರಾಗಿಯೇ ಮಾಡುತ್ತಿದ್ದಾರೆ. ಇದೀಗ ಕೊನೆಗೂ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.

Ad
300x250 2

ಕುತೂಹಲಕ್ಕೆ ತೆರೆ ಎಳೆದಿರುವ ಇಂದ್ರಜಿತ್ ಲಂಕೇಶ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.ಸಮರ್ಜಿತ್ ಹಾಗೂ ಬಿಗ್​ಬಾಸ್ ಚೆಲುವೆ ಸಾನ್ಯಾ ಐಯ್ಯರ್ ಒಟ್ಟಿಗೆ ನಟಿಸಿರುವ ‘ಗೌರಿ’ ಚಿತ್ರ ಆಗಸ್ಟ್ 15 ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ಇಂದು ಬೆಂಗಳೂರಿನ ಎಂಇಎಸ್ ಕಾಲೇಜಿನಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡುವ‌ ಮೂಲಕ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಿಡುಗಡೆ ಮಾಡಲಿದೆ ಚಿತ್ರತಂಡ.

Ad
Ad
Nk Channel Final 21 09 2023
Ad