News Karnataka Kannada
Monday, April 29 2024
ಮನರಂಜನೆ

ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿದ ದೀಪಿಕಾ ಪಡುಕೋಣೆ

Deepika Padukone visits Tirumala temple
Photo Credit : News Kannada

ಮುಂಬೈ: ಬಾಲಿವುಡ್​ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಸಹೋದರಿ ಅನಿಶಾ ಪಡುಕೋಣೆ ಜೊತೆ ಶುಕ್ರವಾರ  ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.

ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದ ಅವರ ವಿಡಿಯೋ ವೈರಲ್​ ಆಗಿದೆ. 2023ರ ವರ್ಷ ದೀಪಿಕಾ ಪಡುಕೋಣೆ ಅವರ ಪಾಲಿಗೆ ಆಶಾದಾಯಕ ಆಗಿತ್ತು. ವರ್ಷಾಂತ್ಯದಲ್ಲಿ ಅವರು ದೇವರ ದರ್ಶನಕ್ಕೆ ಬಂದಿದ್ದಾರೆ.

ದೇವಾಲಯ ತಲುಪಲು ದೀಪಿಕಾ ಪಡುಕೋಣೆ ಅವರು ಎರಡೂವರೆ ಗಂಟೆಗಳ ಕಾಲ ಜನರ ಜೊತೆ ನಡೆದುಬಂದಿದ್ದಾರೆ. ಅವರ ಜೊತೆ ಸಹೋದರಿ ಅನಿಶಾ ಪಡುಕೋಣೆ ಕೂಡ ಇದ್ದರು. ವಿಐಪಿ ಪಾಸ್​ ಮೂಲಕ ಅವರು ದೇವರ ದರ್ಶನ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು