Bengaluru 23°C
Ad

ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಚಿತ್ರದ ಟ್ರೈಲರ್ ರಿಲೀಸ್

ಡಾಲಿ ಧನಂಜಯ್‌ ಅಭಿನಯದ ʼಕೋಟಿʼ ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ನಗರದಲ್ಲಿ ಬುಧವಾರ ರಿಲೀಸ್ ಮಾಡಿದ್ದು, ಟ್ರೈಲರ್‌ ಬಗ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಮೇಶ್ ಗುಂಡಕಲ್ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ಜೂನ್ 14ರಂದು ತೆರೆಗೆ ಬರಲಿದೆ.

ಬೆಂಗಳೂರು: ಡಾಲಿ ಧನಂಜಯ್‌ ಅಭಿನಯದ ʼಕೋಟಿʼ ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ನಗರದಲ್ಲಿ ಬುಧವಾರ ರಿಲೀಸ್ ಮಾಡಿದ್ದು, ಟ್ರೈಲರ್‌ ಬಗ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಮೇಶ್ ಗುಂಡಕಲ್ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ಜೂನ್ 14ರಂದು ತೆರೆಗೆ ಬರಲಿದೆ.

ನಟ ಡಾಲಿ ಧನಂಜಯ್ ಮಾತನಾಡಿ, ಸೌತ್‌ನಿಂದ ಮುಂಬೈವರೆಗೂ ಹುಡುಕಿದರೂ ಈ ತರ ಗುಂಡಿಗೆ ಇರೋ ಹುಡುಗ ಸಿಗಲ್ಲ. ಹೊಸ ಪಾತ್ರ, ಹೊಸ ಕಥೆ ಹುಡುಕುತ್ತಲೇ ಇರುತ್ತೇವೆ. ಆ ತರ ಇಷ್ಟವಾದ ಕತೆ ಕೋಟಿ, ಅದಕ್ಕೆ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ . ಮಿಡ್ಲ್ ಕ್ಲಾಸ್ ಫ್ಯಾಮಿಲಿಗೆ ಕನೆಕ್ಟ್ ಆಗೋ ಸಿನಿಮಾ ಇದಾಗಿದ್ದು, ಜತೆಗೆ ಎಲ್ಲರಿಗೂ ಕನೆಕ್ಟ್ ಆಗುತ್ತೆ. ಚಿತ್ರರಂಗದ ಸದ್ಯದ ಸ್ಥಿತಿಯ ಬಗ್ಗೆ ಗೊತ್ತು, ಕೋಟಿ ಮೂಲಕ ಈ ಫೇಸ್ ಪಾಸ್ ಆಗಲಿ ಎಂದು ತಿಳಿಸಿದರು.

Ad
Ad
Nk Channel Final 21 09 2023
Ad