Ad

ಜುಲೈ 26ರಂದು ಧನುಷ್ ನಟನೆಯ ‘ರಾಯನ್’ ಸಿನಿಮಾ ರಿಲೀಸ್

ಕಾಲಿವುಡ್ ನಟ ಧನುಷ್ ನಟಿಸಿ, ನಿರ್ದೇಶನ ಮಾಡುತ್ತಿರುವ ‘ರಾಯನ್’ ಸಿನಿಮಾದ  ದಿನಾಂಕ ನಿಗದಿಯಾಗಿದೆ. ‘ರಾಯನ್’ ಸಿನಿಮಾ ಇದೇ ಜುಲೈ 26ರಂದು ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಅನೌನ್ಸ್ ಮಾಡಿದೆ.

ಕಾಲಿವುಡ್ ನಟ ಧನುಷ್ ನಟಿಸಿ, ನಿರ್ದೇಶನ ಮಾಡುತ್ತಿರುವ ‘ರಾಯನ್’ ಸಿನಿಮಾದ  ದಿನಾಂಕ ನಿಗದಿಯಾಗಿದೆ. ‘ರಾಯನ್’ ಸಿನಿಮಾ ಇದೇ ಜುಲೈ 26ರಂದು ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಅನೌನ್ಸ್ ಮಾಡಿದೆ.

Ad
300x250 2

ಎರಡನೇ ಬಾರಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಧನುಷ್ ನಿರ್ದೇಶನದ ರಾಯನ್ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ಈಗ ರಿಲೀಸ್ ಆಗಿರುವ ‘ರಾಯನ್’ ಸಿನಿಮಾದ ಪೋಸ್ಟರ್‌ನಲ್ಲಿ ಧನುಷ್ ರಗಡ್ ಆಗಿ ಲುಕ್ ಕೊಟ್ಟಿದ್ದಾರೆ.

ಇನ್ನೂ ಈ ಚಿತ್ರದಲ್ಲಿ ಎಸ್ ಜೆ ಸೂರ್ಯ, ಸಂದೀಪ್ ಕಿಶನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್, ಪ್ರಕಾಶ್ ರಾಜ್ ನಟಿಸಿದ್ದಾರೆ. ನಿತ್ಯಾ ಮೆನನ್ ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

 

Ad
Ad
Nk Channel Final 21 09 2023
Ad