ನಟ, ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
Ad
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್ (52) ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಅವರ ಮೃತದೇಹ ಅಪಾರ್ಟ್‌ಮೆಂಟ್ ಪ್ಲಾಟ್ ಪತ್ತೆಯಾಗಿದೆ.
Ad
Ad