Categories: ಮನರಂಜನೆ

ವೋಟ್ ಮಾಡದೇ ಎಲ್ಲಿಗೆ ಹೋದ್ರು ರಮ್ಯಾ, ರಶ್ಮಿಕಾ ಮಂದಣ್ಣ ?

ಬೆಂಗಳೂರು:  ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ಬಿರುಸಿನಿಂದ ನಡೆದಿದೆ. ಸ್ಯಾಂಡಲ್​ವುಡ್​ ಖ್ಯಾತ ನಟ ಹಾಗೂ ನಟಿಯರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಮತದಾನ ಮಾಡಿದ್ದಾರೆ. ಆದರೆ ಇದರ ಮಧ್ಯೆ ಸ್ಯಾಂಡಲ್​ವುಡ್​​ನ ಇಬ್ಬರು ಖ್ಯಾತ ನಟಿಯರು ಮತ ಹಾಕಿಲ್ಲ.

ಹೌದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಸ್ಟಾರ್​ ನಟ ನಟಿಯರು ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಈ ಮಧ್ಯೆ ಸ್ಯಾಂಡಲ್​ವುಡ್​ ನಟಿ ರಮ್ಯಾ ಹಾಗೂ ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಅವರು ಮತದಾನ ಮಾಡದೆ ಕರ್ತವ್ಯ ಮರೆತಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಮತದಾನ ಹೊಂದಿದ್ದ ರಮ್ಯಾ ಅವರು ಮತದಾನ ಮಾಡದೇ ಕರ್ತವ್ಯ ಮರೆತಿದ್ದಾರೆ.

ಇತ್ತ ನಟಿ ರಶ್ಮಿಕಾ ಮಂದಣ್ಣ ಕೂಡ ವಿರಾಜಪೇಟೆಯಲ್ಲಿ ಮತವನ್ನು ಹೊಂದಿದ್ದು ಅವರು ಕೂಡ ಈ ಬಾರಿ ಮತದಾನ ಮಾಡಿಲ್ಲ. ಹೀಗಾಗಿ ಈ ಇಬ್ಬರು ಸ್ಟಾರ್​ ನಟಿಯರ ಮೇಲೆ ಅಭಿಮಾನಿಗಳು ಬೇಸರ ಹೊರ ಹಾಕುತ್ತಿದ್ದಾರೆ.

Ashitha S

Recent Posts

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

4 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

6 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

24 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

34 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

40 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

54 mins ago