News Karnataka Kannada
Monday, May 13 2024
ಮನರಂಜನೆ

ಥ್ರೆಡ್‌ ನಲ್ಲಿ ಒಂದು ಮಿಲಿಯನ್ ಅನುಯಾಯಿಗಳನ್ನು ಪಡೆದವರು ಯಾರು ಗೊತ್ತಾ

Do you know who got a million followers in the thread
Photo Credit : IANS

ಸ್ಯಾನ್ ಫ್ರಾನ್ಸಿಸ್ಕೋ: ಅಮೆರಿಕದ ಯೂಟ್ಯೂಬರ್ ಜಿಮ್ಮಿ ಡೊನಾಲ್ಡ್‌ಸನ್ ಅಕಾ ಮಿಸ್ಟರ್‌ ಬಿಸ್ಟ್‌ ಟ್ವಿಟರ್ ಪ್ರತಿಸ್ಪರ್ಧಿ ಥ್ರೆಡ್‌ ನಲ್ಲಿ ಒಂದು ಮಿಲಿಯನ್ ಅನುಯಾಯಿಗಳನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.

ಥ್ರೆಡ್‌ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್‌ ಅನುಯಾಯಿಗಳನ್ನು ಪಡೆದಿದ್ದಾರೆ. 25 ವರ್ಷ ವಯಸ್ಸಿನ ಯೂಟ್ಯೂಬರ್ ‌ಡೊನಾಲ್ಡ್‌ ಅಪ್ಲಿಕೇಶನ್‌ಗೆ ಸೈನ್ ಅಪ್ ಮಾಡಿದ ಕೆಲವೇ ಗಂಟೆಗಳಲ್ಲಿ 1 ಮಿಲಿಯನ್ ಅನುಯಾಯಿಗಳನ್ನು ತಲುಪಿದ್ದಾರೆ.

ಈ ಮೈಲಿಗಲ್ಲನ್ನು ತಲುಪಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಡೊನಾಲ್ಡ್‌ ಪಾತ್ರವಾಗಿದ್ದು ಬೀಸ್ಟ್ ಗಿನ್ನೆಸ್ ವಿಶ್ವ ದಾಖಲೆಯಲ್ಲೂ ಸ್ಥಾನ ಪಡೆದಿದ್ದಾರೆ. ಛೆ, ನಾನು ಅವರಿಗೆ ಮೋಸ ಮಾಡುತ್ತಿದ್ದೇನೆ ದಯವಿಟ್ಟು ಟ್ವಿಟರ್ ಪೊಲೀಸರಿಗೆ ತಿಳಿಸಬೇಡಿ ಎಂದು ಪೋಸ್ಟ್‌ ಮಾಡಿದ್ದಾರೆ.

ಡೊನಾಲ್ಡ್‌ ಅವರ ಥ್ರೆಡ್‌ಗಳ ಖಾತೆಯು 2.7 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ. ಟ್ವಿಟರ್‌ ನಲ್ಲಿ ಅವರು 21 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಅಮೆರಿಕ, ಭಾರತ, ಬ್ರಿಟನ್, ಜಪಾನ್ ಮತ್ತು ಆಸ್ಟ್ರೇಲಿಯಾ ಸೇರಿದಂತೆ 100 ಕ್ಕೂ ಹೆಚ್ಚು ದೇಶಗಳಲ್ಲಿನ ಬಳಕೆದಾರರಿಗೆ ಥ್ರೆಡ್‌ಗಳು ಲಭ್ಯವಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು