News Karnataka Kannada
Friday, May 03 2024
ಮನರಂಜನೆ

ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಜೂನ್ 14ರಂದು ರಿಲೀಸ್

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಜೂನ್ 14ರಂದು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಕಂಗನಾ, ಇಂದಿರಾ ಗಾಂಧಿ ಪಾತ್ರ ಮಾಡುವುದರ ಜೊತೆಗೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
Photo Credit : News Kannada

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಜೂನ್ 14ರಂದು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಕಂಗನಾ, ಇಂದಿರಾ ಗಾಂಧಿ ಪಾತ್ರ ಮಾಡುವುದರ ಜೊತೆಗೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾ ‘ಜೀ ಸ್ಟುಡಿಯೋಸ್’ ಮತ್ತು ‘ಮಣಿಕರ್ಣಿಕ ಫಿಲ್ಮ್ಸ್’ ಒಟ್ಟಾಗಿ ನಿರ್ಮಾಣ ಮಾಡುತ್ತಿದೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಚಿತ್ರ ಸಿದ್ಧಗೊಂಡಿದೆ.

ಕಂಗನಾ ರಣಾವತ್ ಅವರು ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ ‘ಎಮರ್ಜೆನ್ಸಿ ಸಿನಿಮಾ ಈ ವರ್ಷ ಜೂನ್ 14ರಂದು ರಿಲೀಸ್ ಆಗಲಿದೆ’ ಎಂದು ಕಂಗನಾ ಮಾಹಿತಿ ಹಂಚಿಕೊಂಡಿದ್ದಾರೆ. ಕಂಗನಾ ಅವರು ಈ ಚಿತ್ರದ ಕಥೆಗೆ ಬರೆದಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ನಿರ್ಮಾಣದಲ್ಲೂ ಅವರ ಪಾಲಿದೆ. ಪೇಪರ್​ನಲ್ಲಿ ‘ಎಮರ್ಜೆನ್ಸಿ’ ಎಂದು ಬರೆದಿದೆ. ಕಂಗನಾ ರಣಾವತ್ ಅವರು ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಡೆ, ವಿಶಾಕ್ ನಾಯರ್, ಸತೀಶ್ ಕೌಶಿಕ್ ಮೊದಲಾದವರು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು