Bengaluru 24°C

ಖ್ಯಾತ ಗಾಯಕ ಸೋನು ನಿಗಮ್‌ ಆಸ್ಪತ್ರೆಗೆ ದಾಖಲು!

ಭಾರತದ ಖ್ಯಾತ ಗಾಯಕರಲ್ಲಿ ಒಬ್ಬರಾದ ಸೋನು ನಿಗಮ್ ಅವರು ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಇದೀಗ ಲೈವ್ ಪ್ರದರ್ಶನದ ವೇಳೆ ನೋವು ಇನ್ನಷ್ಟು ಹೆಚ್ಚಾದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈ : ಭಾರತದ ಖ್ಯಾತ ಗಾಯಕರಲ್ಲಿ ಒಬ್ಬರಾದ ಸೋನು ನಿಗಮ್ ಅವರು ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಇದೀಗ ಲೈವ್ ಪ್ರದರ್ಶನದ ವೇಳೆ ನೋವು ಇನ್ನಷ್ಟು ಹೆಚ್ಚಾದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕಳೆದ ಕೆಲ ಸಮಯದಿಂದ ಗಾಯಕ ಸೋನು ನಿಗಮ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಭಾನುವಾರ ಲೈವ್ ಪ್ರದರ್ಶನದ ವೇಳೆ ನೋವು ಹೆಚ್ಚಾಗಿದೆ ಆದರೆ ಅದಕ್ಕೆ ತಲೆ ಕೆಡಿಸಿಕೊಳ್ಳದೆ ತಮ್ಮ ಲೈವ್ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಆದರೆ ನೋವು ತೀವ್ರವಾದ ಹಿನ್ನಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Nk Channel Final 21 09 2023