Bengaluru 22°C
Ad

ಲೈಂಗಿಕ ಕಿರುಕುಳ ಆರೋಪ : ಖ್ಯಾತ ನೃತ್ಯ ಸಂಯೋಜಕನ ವಿರುದ್ಧ ಎಫ್‌ಐಆರ್‌!

ಲೈಂಗಿಕ ಕಿರುಕುಳ  ಆರೋಪದ  ಹಿನ್ನಲೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ ಎಫ್ಐಆರ್‌ ದಾಖಲಾಗಿದೆ. 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ (ಶೇಕ್ ಜಾನಿ ಬಾಷಾ) ಮೇಲೆ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ.

ಚೆನ್ನೈ: ಲೈಂಗಿಕ ಕಿರುಕುಳ  ಆರೋಪದ  ಹಿನ್ನಲೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ ಎಫ್ಐಆರ್‌ ದಾಖಲಾಗಿದೆ. 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ (ಶೇಕ್ ಜಾನಿ ಬಾಷಾ) ಮೇಲೆ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ.

ಚೆನ್ನೈ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಚಿತ್ರೀಕರಣದ ಸಮಯದಲ್ಲಿ ಜಾನಿ ಮಾಸ್ಟರ್ ತನ್ನ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅವರು ನಾರ್ಸಿಂಗಿಯಲ್ಲಿರುವ ತನ್ನ ನಿವಾಸದಲ್ಲಿ ಹಲವಾರು ಬಾರಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರೆ ಹೇಳಿದ್ದಾಳೆ.

 

 

Ad
Ad
Nk Channel Final 21 09 2023