ಚೆನ್ನೈ: ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ʼಕಂಗುವʼ ಸಿನಿಮಾದ ಮತ್ತೊಂದು ಪ್ರಧಾನ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಶಿವ ನಿರ್ದೇಶನದ ʼಕಂಗುವʼ ಸೂರ್ಯ ಅವರ ವೃತ್ತಿ ಬದುಕಿನ ವಿಶೇಷ ಹಾಗೂ ಭಿನ್ನವಾದ ಸಿನಿಮಾ. ಈ ಸಿನಿಮಾದ ಪೋಸ್ಟರ್ ಗಳು ಸಿನಿಮಾದ ಬಗೆಗಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಇತ್ತೀಚೆಗೆ ಸಂಕ್ರಾಂತಿ ಹಬ್ಬದಂದು ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಇದೀಗ ಮತ್ತೊಂದು ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.
ʼಕಂಗುವʼದಲ್ಲಿ ಬಾಲಿವುಡ್ ನಟ ಬಾಬಿ ಡಿಯೋಲ್ ನಟಿಸಿದ್ದಾರೆ. ಬಾಬಿ ಡಿಯೋಲ್ ಅವರ 55ನೇ ಹುಟ್ಟುಹಬ್ಬದಂದು ಚಿತ್ರತಂಡ ಅವರ ಪಾತ್ರದ ಪರಿಚಯವನ್ನು ಮಾಡಿದ್ದು, ಫಸ್ಟ್ ಲುಕ್ ಪೋಸ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದೆ.
“ಹುಟ್ಟುಹಬ್ಬದ ಶುಭಾಶಯಗಳು ಸಹೋದರ ಬಾಬಿ ಡಿಯೋಲ್ ಆತ್ಮೀಯ ಸ್ನೇಹಕ್ಕಾಗಿ ಧನ್ಯವಾದಗಳೆಂದು” ಸೂರ್ಯ ಹುಟ್ಟುಹಬ್ಬದಂದು ಶುಭಾಶಯವನ್ನು ಕೋರಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…