News Karnataka Kannada
Thursday, May 02 2024
ಮನರಂಜನೆ

ಎರಡನೇ ಮದುವೆಗೆ ರೆಡಿಯಾದ್ರು ಹೆಬ್ಬುಲಿ ನಾಯಕಿ ಅಮಲಾ

Hebbuli heroine Amala is all set for her second marriage
Photo Credit : News Kannada

ಸುದೀಪ್‌ ನಟನೆಯ ಹೆಬ್ಬುಲಿ ಸಿನಿಮಾದಲ್ಲಿ ನಾಯಕ ನಟಿ ಅಮಲಾ ಪೌಲ್‌ ಇದೀಗ ಎರಡನೇ ಮದುವೆಗೆ ರೆಡಿ ಆಗಿದ್ದಾರೆ. ಗೆಳೆಯ ಜಗತ್ ದೇಸಾಯಿ ಜೊತೆ ಅಮಲಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ವಿಡಿಯೋನ ಜಗತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ತಮಿಳು ನಿರ್ದೇಶಕ ಎ.ಎಲ್. ವಿಜಯ್ ಜೊತೆ ಅಮಲಾ ಪೌಲ್ ಅವರು 2014ರಲ್ಲಿ ಮದುವೆ ಆದರು. ಮೂರೇ ವರ್ಷಕ್ಕೆ ಇವರು ವಿಚ್ಛೇದನ ಪಡೆದರು. ಈಗ ಅಮಲಾ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಜಗತ್ ದೇಸಾಯಿ ಜೊತೆ ಈಗ ಅವರು ಮದುವೆ ಆಗುತ್ತಿದ್ದಾರೆ.

ಈ ಜೋಡಿ ಹಂಚಿಕೊಂಡಿರುವ ವಿಡಿಯೋದಲ್ಲಿ ಎಂಗೇಜ್​ಮೆಂಟ್ ಸೆಲೆಬ್ರೇಷನ್ ಅದ್ದೂರಿಯಾಗಿತ್ತು. ಮಂಡಿ ಊರಿ ಅಮಲಾಗೆ ಜಗತ್ ಪ್ರಪೋಸ್ ಮಾಡಿದ್ದಾರೆ. ಇಬ್ಬರೂ ಪರಸ್ಪರ ಕಿಸ್ ಮಾಡಿಕೊಂಡಿದ್ದಾರೆ. ಈ ವಿಡಿಯೋಗೆ ಜಗತ್ ಅವರು ‘ನನ್ನ ಕ್ವೀನ್ ಯೆಸ್ ಎಂದಳು. ಹ್ಯಾಪಿ ಬರ್ತ್​ಡೇ ಲವ್’ ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು