Ad

ವಿಚಾರಣೆ ಪೂರ್ಣಗೊಂಡು ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ : ರಮ್ಯಾ

ದರ್ಶನ್​ ಕೊಲೆ ಕೇಸ್, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ, ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಇದೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.

ದರ್ಶನ್​ ಕೊಲೆ ಕೇಸ್, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ, ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಇದೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.

Ad
300x250 2

ಸುದ್ದಿಯಲ್ಲಿರುವ ಕಾನೂನನ್ನು ಮುರಿಯುವವರು, ಶ್ರೀಮಂತರು ಮತ್ತು ಶಕ್ತಿಶಾಲಿಗಳು ಮತ್ತು ಅವರ ಹಿಂಸಾತ್ಮಕ ಕ್ರಿಯೆಗಳಿಂದ ತೊಂದರೆ ಅನುಭವಿಸಿದವರು ಬಡವರು, ಮಹಿಳೆಯರು ಮತ್ತು ಮಕ್ಕಳು ಹಾಗೂ ಕರ್ನಾಟಕದ ಜನಸಾಮಾನ್ಯರು. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್.

ವಿಚಾರಣೆ ಪೂರ್ಣಗೊಂಡು ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ ಆಗುತ್ತದೆ. ನ್ಯಾಯ ಸಿಗದಿದ್ದರೆ ಸಾರ್ವಜನಿಕರಿಗೆ ನಾವೇನು ​​ಸಂದೇಶ ನೀಡುತ್ತಿದ್ದೇವೆ?’ ಎಂದು ರಮ್ಯಾ ಹೇಳಿದ್ದಾರೆ. ಇದರ ಜೊತೆಗೆ ದರ್ಶನ್, ಯಡಿಯೂರಪ್ಪ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

Ad
Ad
Nk Channel Final 21 09 2023
Ad