Categories: ಮನರಂಜನೆ

ಹೈದರಾಬಾದ್: ಕುಟುಂಬದೊಂದಿಗೆ ಜೂನಿಯರ್ ಎನ್‌ಟಿಆರ್ ವಿಹಾರ

ಹೈದರಾಬಾದ್: ಖ್ಯಾತ ಟಾಲಿವುಡ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅವರು ತಮ್ಮ ಕುಟುಂಬದೊಂದಿಗೆ ಅಜ್ಞಾತ ಸ್ಥಳದಲ್ಲಿ ವಿಹಾರ ನಡೆಸಿದ್ದಾರೆ. ಅವರು ತಮ್ಮ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಇಬ್ಬರು ಪುತ್ರರಾದ ಅಭಯ್ ಮತ್ತು ಭಾರ್ಗವ್ ಅವರೊಂದಿಗೆ ಸೋಮವಾರ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

ಜೂನಿಯರ್ ಎನ್‌ಟಿಆರ್ ಮತ್ತು ಅವರ ಕುಟುಂಬ ಕಾರಿನಿಂದ ಇಳಿದು ಪ್ರಯಾಣಿಕರ ಟರ್ಮಿನಲ್ ಕಟ್ಟಡಕ್ಕೆ ಪ್ರವೇಶಿಸಿದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಮೇ 20 ರಂದು 40 ನೇ ವರ್ಷಕ್ಕೆ ಕಾಲಿರಿಸಿದ ಜೂನಿಯರ್ ಎನ್‌ಟಿಆರ್, ಕುಟುಂಬ ಸದಸ್ಯರಿಗೆ ಹೆಚ್ಚಿನ ಸಮಯ ನೀಡುತ್ತಾರೆ. ಕೊರಟಾಲ ಶಿವ ನಿರ್ದೇಶನದ ಮುಂಬರುವ ‘ದೇವರ’ ಚಿತ್ರದ ನಿರ್ಮಾಣದ ಮಧ್ಯೆ ಅವರು ರಜಾ ಮಜಕ್ಕಾಗಿ ತೆರಳಿದ್ದಾರೆ. ಜೂನಿಯರ್ ಎನ್‌ಟಿಆರ್ ಅವರ ಹುಟ್ಟುಹಬ್ಬದಂದು ಬಿಡುಗಡೆಯಾದ ‘ದೇವರ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅವರ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

Umesha HS

Recent Posts

ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 7 ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ…

7 mins ago

ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ…

17 mins ago

ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಸಾಧ್ಯತೆ

ಈ ಬಾರಿ ಊಹೆಗೂ ಮೀರಿದ ತಾಪಮಾನವನ್ನು ಸಹಿಸಬೇಕಾಗಿದೆ. ಹೆಚ್ಚಿದ ತಾಪಮಾನದಿಂದ ಕಂಗೆಟ್ಟಿರುವ ಜನಕ್ಕೆ ಹವಮಾನ ಇಲಾಖೆ ಇದೀಗ ಸಿಹಿ ಸುದ್ಧಿ…

23 mins ago

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗಿಲ್ಲ ಉಳಿಗಾಲ: ಬಡಗಲಪುರ ನಾಗೇಂದ್ರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗೆ ಉಳಿಗಾಲವಿಲ್ಲಎಂದು ಕರ್ನಾಟಕ ರಾಜ್ಯ ರೈತ…

50 mins ago

ಚುನಾವಣೆ ನಮ್ಮದು ಎನ್ನುವ ಸಂದೇಶ ಜನರಿಗೆ ನೀಡಿ: ಪಿ.ಎಸ್.ವಸ್ತ್ರದ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಹೆಚ್ಚಿನ ಮತದಾನ ಮಾಡಲು ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ…

1 hour ago

ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆಗೆ ಕ್ಷಣಗಣನೆ

ಅಮೇಥಿ ಹಾಗು ರಾಯ್‌ಬರೇಲಿಯಿಂದ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಯ ಹೆಸರು ಹೊರಬೀಳಲು ಕ್ಷಣಗಣನೆ ಶುರುವಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಕಾಂಗ್ರೆಸ್‌…

1 hour ago