ಬೆಂಗಳೂರು: ಜೂನಿಯರ್ ಎನ್ಟಿಆರ್ ಅವರು ‘ದೇವರ’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಜೊತೆಗೆ ಸಿನಿಮಾದ ಮೊದಲ ಗ್ಲಿಂಪ್ಸ್ ಯಾವಾಗ ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ.
ಸಮುದ್ರದ ಮಧ್ಯದಲ್ಲಿ ದೋಣಿಯ ಮೇಲೆ ಜೂನಿಯರ್ ಎನ್ಟಿಆರ್ ನಿಂತಿದ್ದಾರೆ. ಈ ಪೋಸ್ಟರ್ ಗಮನ ಸೆಳೆಯುತ್ತಿದೆ. ಜನವರಿ 8ರಂದು ‘ದೇವರ’ ಚಿತ್ರದ ಝಲಕ್ ಸಿಗಲಿದೆ.
‘ದೇವರ’ ಚಿತ್ರಕ್ಕೆ ಕೊರಟಾಲ ಶಿವ ಅವರು ನಿರ್ದೇಶನ ಮಾಡುತ್ತಿದ್ದು,ಅನಿರುದ್ಧ್ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿ. ಇದೇ ಮೊದಲ ಬಾರಿಗೆ ಅವರು ಟಾಲಿವುಡ್ಗೆ ಕಾಲಿಡುತ್ತಿದ್ದಾರೆ.
అందరికీ నూతన సంవత్సర శుభాకాంక్షలు! Wishing you all a very Happy New Year.
Can’t wait for you all to experience the glimpse of #Devara on Jan 8th. pic.twitter.com/RIgwmVA6e0
— Jr NTR (@tarak9999) January 1, 2024