ಬೆಂಗಳೂರು: ಹಲವು ಸ್ಟಾರ್ ನಟರಿಗೆ ಚಿತ್ರ ಮಾಡಿರುವ ತರುಣ್ ಸುಧೀರ್, ಇದೀಗ ಕಿರುತೆರೆಗೆ ಹಾರಿದ್ದಾರೆ. ಹಾಗಂತ ಅವರು ಯಾವುದೇ ಧಾರಾವಾಹಿ ನಿರ್ದೇಶನವಾಗಲಿ, ನಟಿಸುವುದಕ್ಕಾಗಿ ಹೋಗಿಲ್ಲ. ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರಲಿರುವ ಹೊಸ ರಿಯಾಲಿಟಿ ಶೋ ‘ಮಹಾನಟಿ’ಗೆ ತೀರ್ಪುಗಾರರಾಗಿ ಭಾಗಿಯಾಗಲಿದ್ದಾರೆ.
ಈಗಾಗಲೇ ರಿಯಾಲಿಟಿ ಶೋ ಆಡಿಷನ್ ಕೂಡ ಮುಗಿದಿದ್ದು, ಇನ್ನಷ್ಟೇ ಶುರುವಾಗಬೇಕಿದೆ.
ಮಹಾನಟಿ ರಿಯಾಲಿಟಿ ಶೋಗೂ ಮತ್ತು ಸಿನಿಮಾ ರಂಗಕ್ಕೂ ನೇರ ಸಂಬಂಧವಿದೆ. ಆ ಕಾರಣಕ್ಕಾಗಿಯೇ ಕಾಟೇರ ಸೂಪರ್ ಹಿಟ್ ಸಿನಿಮಾದ ನಿರ್ದೇಶಕನನ್ನು ಜೀ ಕನ್ನಡ ವಾಹಿನಿಯು ಆಯ್ಕೆ ಮಾಡಿದೆ.
ಕಾಟೇರ ಸಕ್ಸಸ್ ನಂತರ ತರುಣ್ ಮತ್ತ್ಯಾವ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿ ಇತ್ತು. ಆದರೆ ದಿಢೀರ್ ಅಂತ ಕಿರುತೆರೆಗೆ ಹಾರಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…