ಕಾಂತಾರ ಚಾಪ್ಟರ್ 1 ಸಿನಿಮಾ ಇಂದು (ಅ.2) ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗಿದೆ. ನಗರದ ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲಕಾಂತಾರ ಚಾಪ್ಟರ್ 1 ಸಿನಿಮಾ ಇಂದು (ಅ.2) ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗಿದೆ.
ನಗರದ ಹಲವು ಚಿತ್ರಮಂದಿರಗಳಲ್ಲಿ ಬೆ ಶೋ ಆರಂಭವಾಗಿದೆ. ವೀರೇಶ್, ಸಂತೋಷ್ ಚಿತ್ರಮಂದಿರ ಹಾಗೂ ಹಲವು ಮಲ್ಟಿಪ್ಲೆಕ್ಸ್‌ಗಳಲ್ಲಿ 6:30ಕ್ಕೆ ಮೊದಲ ಶೋ ಶುರುವಾಗಿದೆ. ಕರ್ನಾಟಕದಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ 1 ಸಿನಿಮಾ ಬಿಡುಗಡೆಯಾಗಿದೆ.
7,000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಕನ್ನಡ ಸೇರಿದಂತೆ ಸಪ್ತ ಭಾಷೆಗಳಲ್ಲಿ ಭಾರತ ಹಾಗೂ ಭಾರತದಾಚೆಗೂ ಸಿನಿಮಾ ಬಿಡುಗಡೆಯಾಗಲಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ತಮಿಳು ನಟ ಜಯರಾಂ ಸೇರಿದಂತೆ ಹಲವರು ಅಭಿನಯಿಸಿದ್ದಾರೆ.

