ತುಳುನಾಡಿನ ಸಂಸ್ಕೃತಿ, ನಂಬಿಕೆಯ ಆಧಾರದಲ್ಲಿ ತೆರೆ ಮೇಲೆ ಬಂದು ದೇಶದಲ್ಲಿ ಭರ್ಜರಿ ಪ್ರದರ್ಶನ ಕಂಡ ಕಾಂತಾರ ಸಿನೆಮಾ ಈಗ ಕೆಲವು ವಿದೇಶಿ ಭಾಷೆಗಳಲ್ಲೂ ರಿಲೀಸ್ ಆಗಲು ಸಜ್ಜಾಗುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನ ಈ ಚಿತ್ರ ದೇಶದ ಹಲವು ಭಾಷೆಗಳಲ್ಲಿ ಮೂಡಿಬಂದಿದೆ. ಆದರೆ ಈಗ ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆಗಳಿಗೆ ಡಬ್ ಮಾಡಿ ರಿಲೀಸ್ ಮಾಡಲು ಸಿದ್ಧತೆ ನಡೆಯುತ್ತಿದೆ.
ಕನ್ನಡದಲ್ಲಿ ತೆರೆ ಮೇಲೆ ಬಂದ ಸಿನಿಮಾ ಬಳಿಕ ತಮಿಳು, ತೆಲುಗು, ಮಲಯಾಳಂ, ತುಳು, ಹಿಂದಿ ಭಾಷೆಗೆ ಡಬ್ ಮಾಡಲಾಗಿತ್ತು. ಅಲ್ಲದೇ ಒಟಿಟಿ ಪ್ರೇಕ್ಷಕರಿಗಾಗಿ ಇಂಗ್ಲಿಷ್ ಭಾಷೆಯಲ್ಲೂ ಬಿಡುಗಡೆಯಾಗಿತ್ತು. ಈಗ ಕಾಂತಾರ ಇಟೆಲಿಯನ್ ಮತ್ತು ಸ್ಪ್ಯಾನಿಶ್ ಭಾಷೆಗಳಿಗೆ ಡಬ್ ಆಗುತ್ತಿದೆ. ಇದರಿಂದ ಕನ್ನಡ ಚಿತ್ರಕ್ಕೆ ಮತ್ತೊಂದು ಹೆಗ್ಗಳಿಕೆ ಬಂದಿದೆ.
ವಿದೇಶಿ ಭಾಷೆಗಳಿಗೆ ಡಬ್ ಆಗುತ್ತಿರುವ ಬಗ್ಗೆ ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಬಹಿರಂಗಪಡಿಸಿದ್ದು, ಅಂತಾರಾಷ್ಟ್ರೀಯ ಪ್ರೇಕ್ಷಕರಿಂದ ಬೇಡಿಕೆ ಬಂದಿರುವುದಕ್ಕೆ ಧನ್ಯವಾದಗಳು. ಈ ವಿಷಯವನ್ನು ಸಿನಿಮಾ ಪ್ರೇಮಿಗಳಿಗೆ ತಿಳಿಸಲು ತುಂಬಾ ಖುಷಿಯಾಗುತ್ತಿದೆ ಎಂದು ಹೊಂಬಾಳೆ ಫಿಲ್ಮ್ಸ್ ಇಟಾಲಿಯನ್ ಭಾಷೆಯಲ್ಲಿ ಟ್ವೀಟ್ ಮಾಡಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ