ಮನರಂಜನೆ

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ಕಾಂತಾರ” ಕಂಪು

ಬೆಂಗಳೂರು: ಕರಾವಳಿಯ ಮಣ್ಣಿನ ಸೊಗಡಿನ ಕಾಂತಾರ ಚಿತ್ರ ವಿಶ್ವದೆಲ್ಲೆಡೆ ಜನಪ್ರಿಯತೆ ಗಳಿಸಿದ್ದು ಎಲ್ಲರಿಗೂ ಗೊತ್ತಿದೆ. ಇದೀಗ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ‘ಕಾಂತಾರ’ ಸಿನಿಮಾ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

ನ.20ರಿಂದ 28ರವರೆಗೆ ಗೋವಾದಲ್ಲಿ ನಡೆಯುವ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಾಡಾದ್ದು, ಅಲ್ಲಿ ಈ ಸಿನಿಮಾ ಪ್ರದರ್ಶನಗೊಳ್ಳಲಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದಲ್ಲಿ ಜಾನಪದ ಸೊಗಡು, ಭೂತಾರಾಧನೆ, ಕಂಬಳ ಮತ್ತು ದೈವ ನಂಬಿಕೆ ಪ್ರಧಾನವಾಗಿದೆ.

Ashika S

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 min ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

9 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

26 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

27 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

38 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

39 mins ago