Categories: ಮನರಂಜನೆ

ʻಟಾಕ್ಸಿಕ್‌ʼನಲ್ಲಿ ನಟಿಸುವುದರ ಬಗ್ಗೆ ಸ್ಪಷ್ಟನೆ ನೀಡಿದ ಬಾಲಿವುಡ್ ಬೆಬೊ

ಸ್ಯಾಂಡಲ್‌ವುಡ್‌ ನಟ ರಾಕಿಂಗ್ ಸ್ಟಾರ್ ಯಶ್​ ನಟಿಸಲಿರುವ ಟಾಕ್ಸಿಕ್‌ ಚಿತ್ರದಲ್ಲಿ ಬಾಲಿವುಡ್​ ನಟಿ ಕರೀನಾ ಕಪೂರ್ ಅಭಿನಯಿಸುವುದರ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಕಾಲಿಡಲಿದ್ದಾರೆಂಬ ಸುದ್ದಿ ಹರಿದಾಡುತ್ತಿತ್ತು. ಸದ್ಯ ಈ ವಿಷಯದ ಬಗ್ಗೆ ಸ್ವತಃ ಬಿಟೌನ್‌ ಬೆಡಗಿ ಕರೀನಾ ಕಪೂರ್ ಮಾತಾಡಿದ್ದಾರೆ.

​ ಸೌತ್ ಸಿನಿಮಾದಲ್ಲಿ ಕರೀನಾ ಕಪೂರ್ ನೋಡಲು ಅಭಿಮಾನಿಗಳ ಕೂಡ ಕಾತುರದಿಂದ ಕಾಯ್ತಿದ್ದು, ಈ ನಡುವೆ ನಟಿ ಸೌತ್​ ಬಿಗ್ ಬಜೆಟ್ ಚಿತ್ರದಲ್ಲಿ ನಟಿಸುತ್ತಿರುವುದರ ಬಗ್ಗೆ ಸ್ಪಷನೆ ನೀಡಿದ್ದಾರೆ.

ಬಾಲಿವುಡ್‌ ನಟಿ ಕರೀನಾ ಕಪೂರ್‌, ಬಾಲಿವುಡ್‌ ಬ್ಲೈಡ್ಸ್‌ ಗಾಸಿಪ್‌ ಶೇರ್ ಮಾಡಿರುವ ವಿಡಿಯೋವೊಂದರಲ್ಲಿ “ನಾನು ಬಿಗ್ ಬಜೆಟ್​ ಸೌತ್ ಸಿನಿಮಾ ಮಾಡುತ್ತಿದ್ದೇನೆ. ಸದ್ಯ ಆ ಸಿನಿಮಾ ಭಾರತದಾದ್ಯಂತ ಸದ್ದು ಮಾಡ್ತಿದೆ. ನಾನು ಎಲ್ಲಿ ಶೂಟಿಂಗ್ ಮಾಡುತ್ತೇನೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಇದೇ ಮೊದಲ ಬಾರಿಗೆ ಸೌತ್ ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ನನ್ನ ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ನೋಡಲು ಕಾಯ್ತಿದ್ದೇನೆ” ಎಂದು ಹೇಳಿದ್ದಾರೆ.

Ashitha S

Recent Posts

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

10 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

13 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

27 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

29 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

51 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

1 hour ago