Categories: ಮನರಂಜನೆ

ಕೇರಳ ಸ್ಟೋರಿ ವಿವಾದ: ನಾಪತ್ತೆಯಾದವರ ಸಂಖ್ಯೆ 3 ಸಾವಿರದಿಂದ 3ಕ್ಕೆ ಇಳಿಕೆ

ತಿರುವನಂತಪುರಂ: ಮುಂಬರುವ ಚಿತ್ರ ‘ದಿ ಕೇರಳ ಸ್ಟೋರಿ’ ಕುರಿತು ತೀವ್ರ ವಿವಾದದ ನಡುವೆ, ಚಿತ್ರದ ನಿರ್ಮಾಪಕರು ಮಂಗಳವಾರ ಯೂಟ್ಯೂಬ್‌ನಲ್ಲಿ ಅದರ ಇತ್ತೀಚಿನ ಟೀಸರ್‌ಗಳಲ್ಲಿ ಚಿತ್ರದ ಪರಿಚಯದ ಪಠ್ಯವನ್ನು ಬದಲಾಯಿಸಿದ್ದಾರೆ.

ಈ ಹಿಂದೆ ಕೇರಳದಿಂದ ಸುಮಾರು 32,000 ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ಪಠ್ಯದಲ್ಲಿ ಉಲ್ಲೇಖಿಸಲಾಗಿದೆ. ಈಗ ಬದಲಾದ ಆವೃತ್ತಿಯು ಮೂರು ಮಹಿಳೆಯರನ್ನು ಬ್ರೈನ್ ವಾಶ್ ಮಾಡಿ ನಂತರ ಮತಾಂತರಗೊಳಿಸಿ ಭಾರತ ಮತ್ತು ವಿದೇಶಗಳಲ್ಲಿ ಭಯೋತ್ಪಾದಕ ಕಾರ್ಯಾಚರಣೆಗಳಿಗೆ ಕಳುಹಿಸಲಾಗಿದೆ ಎಂದು ಹೇಳಿದೆ. ಮೇ 5 ರಂದು ಬಿಡುಗಡೆಯಾಗಲಿರುವ ಅದಾ ಶರ್ಮಾ ಅಭಿನಯದ ಚಿತ್ರವು 32,000 ಮಹಿಳೆಯರು ರಾಜ್ಯವನ್ನು ತೊರೆದಿದ್ದಾರೆ ಎಂದು ಹೇಳಿದ್ದು ವಿವಾದ ಸೃಷ್ಟಿಸಿತ್ತು. ಚಿತ್ರದ ಟೀಸರ್ ಬಿಡುಗಡೆಯಾದ ಕೂಡಲೇ ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಎಡಪಕ್ಷಗಳು ಮತ್ತು ಯುಡಿಎಫ್ ಚಿತ್ರ ಪ್ರದರ್ಶನ ಮಾಡಬಾರದು ಎಂದು ಆಗ್ರಹಿಸಿದ್ದವು.

Gayathri SG

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

2 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

2 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

2 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

3 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

3 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

3 hours ago