ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಸುದೀಪ್, ಅಭಿಮಾನಿಗಳಿಗೆ ಹೊಸ ವರ್ಷದ ವಿಶ್ ತಿಳಿಸಿದರು.
‘ನಗ್ತಾ ಇರಿ, ಖುಷಿ ಖುಷಿಯಿಂದ ಇರಿ’ ಎಂದು ತಿಳಿಸಿದರು. ಅವರ ವಿಶ್ಗೆ ಫ್ಯಾನ್ಸ್ ಖುಷಿಯಾಗಿದ್ದಾರೆ.