Bengaluru 21°C
Ad

ಲವ್‌ ಬ್ರೇಕಪ್‌ ಆಗಿದೆ, ಸದ್ಯಕ್ಕೆ ಲವ್‌ ಮಾಡಲ್ಲ: ಸಪ್ತಮಿ ಗೌಡ

ನಟ ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ʻನನಗೊಂದು ಲವ್‌ ಬ್ರೇಕಪ್‌ ಆಗಿದೆ, ಸದ್ಯಕ್ಕೆ ಲವ್‌ ಮಾಡಲ್ಲʼ ಎಂದು  ಸಪ್ತಮಿ ಗೌಡ ಹೇಳಿದ್ದಾರೆ.

ಬೆಂಗಳೂರು: ನಟ ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ʻನನಗೊಂದು ಲವ್‌ ಬ್ರೇಕಪ್‌ ಆಗಿದೆ, ಸದ್ಯಕ್ಕೆ ಲವ್‌ ಮಾಡಲ್ಲʼ ಎಂದು  ಸಪ್ತಮಿ ಗೌಡ ಹೇಳಿದ್ದಾರೆ.

‘ಹೌದು ನನಗೆ ಬಾಯ್‌ಫ್ರೆಂಡ್‌ ಇದ್ದ. ಆದರೆ ಈಗ ಇಲ್ಲ. ಅಂದರೆ ನನ್ನ ಜತೆ ಇಲ್ಲ. ಹೊಸ ಅಪ್ಲಿಕೇಶನ್‌ಗೂ ಅವಕಾಶ ಇಲ್ಲ. ಯಾಕೆಂದರೆ, ನನಗೆ ಈಗ ಕೆಲಸ ಸಿಕ್ಕಾಪಟ್ಟೆ ಮುಖ್ಯ ಆಗಿದೆ. ಅದರಲ್ಲೇ ಬ್ಯೂಸಿ ಆಗಿದ್ದೇನೆ.

ಅದರ ಮೇಲೆಯೇ ಹೆಚ್ಚು ಫೋಕಸ್‌ ಆಗಿದ್ದೇನೆ. ಬೇರೆ ಯಾವುದಕ್ಕೂ ನನಗೆ ಟೈಮ್‌ ಇಲ್ಲ. ಹಾಗಾಗಿ ಹೊಸ ಅಪ್ಲಿಕೇಶನ್‌ಅನ್ನು ಯಾರಿಂದಲೂ ತೆಗೆದುಕೊಳ್ಳುತ್ತಿಲ್ಲʼ ಎಂದು ಹೇಳಿದ್ದರು. ಇದೀಗ ಸಪ್ತಮಿ ಕೊಟ್ಟಿರುವ ಹೇಳಿಕೆ ಭಾರಿ ವೈರಲ್‌ ಆಗುತ್ತಿದೆ.

 

 

 

 

 

 

Ad
Ad
Nk Channel Final 21 09 2023
Ad