News Karnataka Kannada
Sunday, April 28 2024
ಮಲಯಾಳಂ

ಕೊಚ್ಚಿ: ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ತಾಯಿ ನಿಧನ

Malayalam superstar Mammootty's mother passes away in Kochi
Photo Credit : IANS

ಕೊಚ್ಚಿ: ಬಾಲಿವುಡ್ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ತಾಯಿ 93 ವರ್ಷದ  ಫಾತಿಮಾ ಇಸ್ಮಾಯಿಲ್ (93) ಶುಕ್ರವಾರ ಮುಂಜಾನೆ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಪುತ್ರ ಸೂಪರ್ ಸ್ಟಾರ್ ಮಮ್ಮುಟ್ಟಿ ಸೇರಿದಂತೆ ಐದು ಮಂದಿ ಮಕ್ಕಳನ್ನು ಅಗಲಿದ್ದಾರೆ.  ಚೆಂಬು ಮುಸ್ಲಿಂ ಜಮಾತ್ ಮಸೀದಿಯಲ್ಲಿ ಸಂಜೆ ಅಂತಿಮ ವಿಧಿವಿಧಾನಗಳು ನಡೆಯಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು