News Karnataka Kannada
Thursday, May 02 2024
ಮಲಯಾಳಂ

ನಟ ದುಲ್ಖರ್ ಸಲ್ಮಾನ್ ಗೆ ಕೋವಿಡ್ ಸೋಂಕು ದೃಢ

Dulkhar Salman
Photo Credit :

ಕೊಚ್ಚಿನ್: ಮಲಯಾಳಂ ಚಿತ್ರ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದ್ದು,’ನನಗೆ ಕೋವಿಡ್ 19 ಸೋಂಕು ದೃಢವಾಗಿದೆ. ನಾನು ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಜ್ವರ ಸಹಿತ ರೋಗಲಕ್ಷಣಗಳನ್ನು ಹೊಂದಿದ್ದು, ಆದರೆ ಆರೋಗ್ಯವಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿತ್ರೀಕರಣದ ಸಮಯದಲ್ಲಿ ನನ್ನೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಜನರು, ದಯವಿಟ್ಟು ಐಸೋಲೇಶನ್ ಗೆ ಒಳಗಾಗಿ ಮತ್ತು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ನಟ ಬರೆದುಕೊಂಡಿದ್ದಾರೆ.

ರೋಗ ಲಕ್ಷಣಗಳೊಂದಿಗೆ ಐಸೋಲೇಟ್ ಆಗಿದ್ದಾರೆ. ಈ ಬಗ್ಗೆ ಸ್ವತಃ ನಟ ಸಲ್ಮಾನ್ ಖಚಿತಪಡಿಸಿದ್ದಾರೆ.ದುಲ್ಖರ್ ಸಲ್ಮಾನ್ ತಂದೆ ಮುಮ್ಮಟ್ಟಿ ಅವರಿಗೂ ಕೆಲ ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿತ್ತು.

ಸಲ್ಮಾನ್ ತಂದೆ, ಸ್ಟಾರ್ ನಟ ಮಮ್ಮುಟ್ಟಿ ಅವರು ಜನವರಿ 16 ರಂದು ತಮಗೆ ಕೋವಿಡ್ -19 ಸೋಂಕು ದೃಢವಾದ ಸುದ್ದಿಯನ್ನು ಹಂಚಿಕೊಂಡಿದ್ದರು. ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಅವರು ವೈರಸ್‌ಗೆ ತುತ್ತಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು