ಮಲಯಾಳಂ

ನಟ ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಜನ ಗಣ ಮನ’ ಸಿನಿಮಾ ಏ.28ಕ್ಕೆ ಬಿಡುಗಡೆ

ಮುಂಬೈ : ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಮತ್ತು ಸೂರಜ್ ವೆಂಜರಮೂಡು ತಮ್ಮ ಮುಂದಿನ ಚಿತ್ರ ‘ಜನ ಗಣ ಮನ’ ಏ.28ಕ್ಕೆ ಬೆಳ್ಳಿ ತೆರೆಗೆ ಅಪ್ಪಳಿಸಲಿದೆ ಎಂದು ಘೋಷಿಸಿದ್ದಾರೆ.

ಭಾನುವಾರ ಬೆಳಗ್ಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಇಬ್ಬರು, ಸಿನಿಮಾ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದಾರೆ ‘ಆತ್ಮಸಾಕ್ಷಿಯ ವಿಷಯಗಳಲ್ಲಿ ಬಹುಸಂಖ್ಯಾತರ ಕಾನೂನಿಗೆ ಸ್ಥಾನವಿಲ್ಲ’- ಮಹಾತ್ಮ ಗಾಂಧಿ. #JanaGanaMana ಸಿನಿಮಾ ಏಪ್ರಿಲ್ 28 ರಂದು ವಿಶ್ವಾದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ!’ ಎಂದು ಬರೆದುಕೊಂಡಿದ್ದಾರೆ.

ಸಿನಿಮಾವನ್ನು ಡಿಜೊ ಜೋಸ್ ಆಂಟೊನಿ ನಿರ್ದೇಶಿಸಿದ್ದು, ಪೃಥ್ವಿರಾಜ್ ಅವರ ಪತ್ನಿ ಸುಪ್ರಿಯಾ ಮೆನನ್ ತಮ್ಮ ಸ್ವಂತ ಬ್ಯಾನರ್ ಪೃಥ್ವಿರಾಜ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಿಸಿದ್ದಾರೆ

Gayathri SG

Recent Posts

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

21 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

37 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

48 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago