Categories: ಮನರಂಜನೆ

ಮೆರ‍್ರಿ ಕ್ರಿಸ್‌ಮಸ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು?

ಮುಂಬೈ: ಬಾಲಿವುಡ್‌ ಚಿತ್ರ`ಮೆರ‍್ರಿ ಕ್ರಿಸ್‌ಮಸ್ʼ ಸಿನಿಮಾ ಜನವರಿ 12ರಂದು ರಿಲೀಸ್‌ ಆಗಿದೆ. ಬಹುಭಾಷಾ ನಟ, ಕಾಲಿವುಡ್‌ನ ವಿಜಯ್‌ ಸೇತುಪತಿ ಮತ್ತು ಬಾಲಿವುಡ್‌ನ ಕತ್ರಿನಾ ಕೈಫ್ ಮೊದಲ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.  ಈ ಸಿನಿಮಾ ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುವಲ್ಲಿ ವಿಫಲವಾಗಿದೆ.

ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆಯಾಗಿರುವ ಈ ಥ್ರಿಲ್ಲರ್‌ ಚಿತ್ರ ಮೊದಲ ದಿನ ಭಾರತದಲ್ಲಿ ಕೇವಲ 2.55 ಕೋಟಿ ರೂ. ಗಳಿಸಿದೆ. ವೀಕೆಂಡ್‌ನಲ್ಲಿ ಗಳಿಕೆ ಹೆಚ್ಚಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಹಿಂದಿ ಮತ್ತು ತಮಿಳಿನ ವಿವಿಧ ಕಲಾವಿದರ ನಟಿಸಿದ್ದಾರೆ. ಕತ್ರಿನಾ ಕೈಫ್‌ ಮತ್ತು ಶ್ರೀರಾಮ್‌ ರಾಘವನ್‌ ಅವರ ಮೊದಲ ತಮಿಳು ಚಿತ್ರ ಇದಾಗಿದೆ. ಹಿಂದಿ ಚಿತ್ರದಲ್ಲಿ ಸಂಜಯ್‌ ಕಪೂರ್‌, ವಿನಯ್‌ ಪಾಠಕ್‌, ಪ್ರತಿಮಾ ಕಣ್ಣನ್‌ ಮತ್ತು ಟಿನ್ನು ಆನಂದ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳಿನಲ್ಲಿ ರಾಧಿಕಾ ಶರತ್‌ ಕುಮಾರ್‌, ಷನ್ಮುಖರಾಜ, ಕೆವಿನ್‌ ಜೈ ಬಾಬು ಮತ್ತು ರಾಜೇಶ್‌ ವಿಲಿಯಮ್ಸ್‌ ನಟಿಸಿದ್ದಾರೆ.

Ramya Bolantoor

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

47 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

1 hour ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago