ಮುಂಬೈ: ತಲೆ ತಂಪಾಗಿಸಲು ಅಜ್ಜನ ಸೂಪರ್‌ ಫ್ಯಾನ್‌, ಭಾರತ ಆವಿಷ್ಕಾರದ ತಾಯಿ ಎಂದ ಅಮಿತಾಭ್‌

ಮುಂಬೈ: ತನ್ನನ್ನು ತಂಪಾಗಿರಿಸಲು ತನ್ನ ತಲೆಯ ಮೇಲೆ ಸೌರಶಕ್ತಿ ಚಾಲಿತ ಫ್ಯಾನ್ ಅನ್ನು ಧರಿಸಿರುವ ವೃದ್ಧನ ವಿಡಿಯೋವನ್ನು ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಹಂಚಿಕೊಂಡಿದ್ದಾರೆ.

ಅಮಿತಾಭ್ ಅವರು ಟ್ವಿಟರ್‌ ಹಂಚಿಕೊಂಡಿರುವ ವಿಡಿಯೋದಲ್ಲಿ ಹೆಲ್ಮೆಟ್ ವೃದ್ಧರೊಬ್ಬರು ಧರಿಸಿದ್ದು, ಅದಕ್ಕೆ ಫ್ಯಾನ್ ಜೋಡಿಸಲಾಗಿದೆ. ಅಲ್ಲದೇ ಅದರ ಹಿಂಭಾಗದಲ್ಲಿ ಸೌರ ಫಲಕವನ್ನು ಅಳವಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅಮಿತಾಭ್‌ “ಭಾರತ ಆವಿಷ್ಕಾರದ ತಾಯಿ. ಭಾರತ್ ಮಾತಾ ಕಿ ಜೈ.”

ಅಮಿತಾಭ್‌ ತಮ್ಮ ಮುಂದಿನ ಚಿತ್ರ ಸೆಕ್ಷನ್‌ 84 ರಲ್ಲಿ ನಟಿಸಲಿದ್ದು, ಇದರಲ್ಲಿ ಡಯಾನಾ ಪೆಂಟಿ ನಟಿಸಲಿದ್ದಾರೆ. ಅಲ್ಲದೇ ಪ್ರಭಾಸ್‌, ಮತ್ತು ದೀಪಿಕಾ ಪಡುಕೋಣೆ ತಾರಾಗಣವಿದೆ.

Ashika S

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 min ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

14 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

15 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

40 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

57 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago