ಮನರಂಜನೆ

ಮುಂಬೈ: ಮಾರ್ಚ್ 30ರಂದು ಬಿಡುಗಡೆಗೊಳ್ಳಲಿದೆ ಅಜಯ್ ದೇವಗನ್ ಅಭಿನಯದ ‘ಭೋಲಾ’

ಮುಂಬೈ: ನಟ ಮತ್ತು ಚಲನಚಿತ್ರ ನಿರ್ಮಾಪಕ ಅಜಯ್ ದೇವಗನ್ ಅವರ ಮುಂಬರುವ ಚಿತ್ರ ‘ಭೋಲಾ’ ಚಿತ್ರೀಕರಣ ಪೂರ್ಣಗೊಂಡಿದ್ದು, ಈ ವರ್ಷ ಮಾರ್ಚ್ 30 ರಂದು ಬಿಡುಗಡೆಯಾಗಲಿದೆ.

ಅಜಯ್ ಮತ್ತು ಟಬು ಅಭಿನಯದ ಚಿತ್ರದ ನಿರ್ಮಾಪಕರು ಗುರುವಾರ ಇನ್ಸ್ಟಾಗ್ರಾಮ್ ನಲ್ಲಿ ಚಿತ್ರದ ಚಿತ್ರೀಕರಣ ಮುಗಿದಿದೆ ಮತ್ತು ಇದು ಪ್ರಸ್ತುತ ಪೋಸ್ಟ್-ಪ್ರೊಡಕ್ಷನ್ನಲ್ಲಿದೆ  ಹಾಗೂ ಮಾರ್ಚ್ 30 ರಂದು ಬಿಡುಗಡೆಗೊಳ್ಳಲಿದೆ ಎಂದು ಘೋಷಿಸಿದರು.

ಈ ಚಿತ್ರವನ್ನು ಅಜಯ್ ದೇವಗನ್ ಫಿಲಮ್ಸ್, ಟಿ-ಸೀರೀಸ್ ಫಿಲ್ಮ್ಸ್, ರಿಲಯನ್ಸ್ ಎಂಟರ್ಟೈನ್ಮೆಂಟ್ ಮತ್ತು ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಿಸುತ್ತಿವೆ.

‘ಭೋಲಾ’ ಚಿತ್ರವನ್ನು ಲೋಕೇಶ್ ಕನಗರಾಜ್ ನಿರ್ದೇಶಿಸಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ನಂತರ ಮೊದಲ ಬಾರಿಗೆ ತನ್ನ ಮಗಳನ್ನು ಭೇಟಿಯಾಗಲು ನಿರ್ಧರಿಸಿದ ಮತ್ತು ಗಂಭೀರ ಸಂದರ್ಭಗಳಲ್ಲಿ ಸಿಕ್ಕಿಹಾಕಿಕೊಳ್ಳುವ ಮಾಜಿ ಅಪರಾಧಿಯ ಕಥೆಯನ್ನು ಇದು ಹೇಳುತ್ತದೆ ಎಂದು ವರದಿಯಾಗಿದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

10 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

29 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

50 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago