Categories: ಮನರಂಜನೆ

ದಕ್ಷಿಣ ಕೊರಿಯಾದ ಗಾಯಕಿ ಹೇಸೂ ಆತ್ಮಹತ್ಯೆ

ಮುಂಬೈ: ಕೊರಿಯಾದ ಗಾಯಕಿ ಹೇಸೂ 29 ನೇ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೇಸೂ ತನ್ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೋಟೆಲ್‌ ಕೋಣೆಯಲ್ಲಿ ಆತ್ಮಹತ್ಯೆ ಪತ್ರ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 20 ರಂದು ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಲು ಸಜ್ಜಾಗಿದ್ದರು. ಹೇಸೂ ದಕ್ಷಿಣ ಕೊರಿಯಾದ ಜನಪ್ರತಿಯ ಟ್ರಾಟ್‌ ಗಾಯಕರಾಗಿದ್ದರು. 2019 ರಲ್ಲಿ ಗಾಯನ ಕ್ಷೇತ್ರದಲ್ಲಿದ್ದು, ಸಿಂಗಲ್ ಆಲ್ಬಂ ‘ಮೈ ಲೈಫ್ ಐ ವಿಲ್’ ಬಿಡುಗಡೆ ನಂತರ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಂಡಿದ್ದರು. ದಕ್ಷಿಣ ಕೊರಿಯಾದ ಕಾರ್ಯಕ್ರಮಗಳಾದ ದಿ ಟ್ರಾಟ್ ಶೋ, ಎಎಂ ಪ್ಲಾಜಾ ಮತ್ತು ಗಯೋ ಸ್ಟೇಜ್‌ಗಳಲ್ಲಿ ಕಾಣಿಸಿಕೊಂಡ ನಂತರ ಮನೆಮಾತಾಗಿದ್ದರು.

Umesha HS

Recent Posts

ಡಿ.ಕೆ ಶಿವಕುಮಾರ್ ಅವರದ್ದೇ ಒಂದು ಪೆನ್ ಡ್ರೈವ್ ಇದೆ : ಯತ್ನಾಳ್ ಸ್ಪೋಟಕ ಹೇಳಿಕೆ

ಬೀದರ್‌ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದುಪೆನ್ ಡ್ರೈವ್ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ,ಡಿ.ಕೆ ಶಿವಕುಮಾರ್ ಅವರದ್ದೇ…

23 mins ago

ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ…

37 mins ago

ಸಿದ್ದಲಿಂಗ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು : ಓರ್ವ ಗಂಭೀರ

ಸಿದ್ದಲಿಂಗ ಮುತ್ಯಾನ ಜಾತ್ರೆಯಲ್ಲಿ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನೆ ಇಂಡಿ ತಾಲೂಕಿನ…

1 hour ago

ಪ್ರಹ್ಲಾದ ಜೋಶಿ ನಿವಾಸಕ್ಕೆ ಇಂದು ಸಚಿವ ಅರ್ಜುನರಾಮ್ ಮೇಘವಾಲ್ ಭೇಟಿ

ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ…

2 hours ago

ಮದುವೆ ದಿಬ್ಬಣದಲ್ಲಿ ಭೀಕರ ಅಪಘಾತ : ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಬಲಿ

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರೋ ಘಟನೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ನಡೆದಿದೆ. ಭಾಗ್ಯಮ್ಮ…

2 hours ago

ಶತಕ ಸಿಡಿಸಿದ ವಿಲ್​ ಜಾಕ್ಸ್​ : ಆರ್​ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಗೆಲುವು

ವಿಲ್​ ಜ್ಯಾಕ್ಸ್ ​ಅವರ ಶತಕ ಬಾರಿಸಿದ್ದು ಅವರ ಭರ್ಜರಿ ಬ್ಯಾಟಿಂಗ್‌ಗೆ ಫ್ಯಾನ್ಸ್‌ ಫಿದ ಆಗಿದ್ದಾರೆ. ಇನ್ನು ವಿರಾಟ್​ ಕೊಹ್ಲಿಯ(70*) ಅರ್ಧಶತಕದ…

2 hours ago