News Karnataka Kannada
Thursday, May 02 2024
ಮನರಂಜನೆ

ಮುಂಬೈ: ಲಾಮಾ ಭೇಟಿಯಾದ ಬಾಲಿವುಡ್ ನಟಿ ಪ್ರೀತಿ ಜಿಂಟಾ

Mumbai: Preity Zinta meets Lama
Photo Credit : News Kannada

ಮುಂಬೈ: ಬಾಲಿವುಡ್ ನಟಿ ಪ್ರೀತಿ ಜಿಂಟಾ ಮತ್ತು ಅವರ ಪತಿ ಜೀನ್ ಗುಡ್‌ನಫ್ ಅವರು ಧರ್ಮಶಾಲಾದಲ್ಲಿ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಅವರು ಇನ್‌ಸ್ಟಾಗ್ರಾಂನಲ್ಲಿ ಸರಣಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಧರ್ಮಶಾಲಾದಲ್ಲಿ ಅವರ ಪವಿತ್ರ ದಲೈ ಲಾಮಾ ಅವರನ್ನು ಭೇಟಿಯಾದೆ. ಲಾಮಾ ಅವರೊಂದಿಗೆ ಕಳೆದ ಸಮಯದ ಬಗ್ಗೆ ಕೃತಜ್ಞರಾಗಿರುತ್ತೇವೆ ಎಂದು ಹೇಳಿಕೊಂಡಿದ್ದಾರೆ.

ಪ್ರೀತಿ ಮತ್ತು ಜೀನ್ 2016 ರಲ್ಲಿ ಲಾಸ್ ಏಂಜಲೀಸ್‌ನಲ್ಲಿ ವಿವಾಹವಾದರು. ಇಬ್ಬರೂ 2021 ರಲ್ಲಿ ತಮ್ಮ ಅವಳಿ ಮಕ್ಕಳಾದ ಜಿಯಾ ಮತ್ತು ಜೈ ಅವರಿಗೆ ಜನ್ನ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು