ಮನರಂಜನೆ

ಮುಂಬೈ: ಕ್ರೀಡಾಪಟು ಕಸಾಬಾ ಕುರಿತು ‘ಸೈರಾಟ್’ ನಿರ್ಮಾಪಕರಿಂದ ಚಿತ್ರ

ಮುಂಬೈ: ಮರಾಠಿ ಚಲನಚಿತ್ರ ‘ಸೈರಾಟ್ ಚಲನಚಿತ್ರ ನಿರ್ಮಾಪಕ ನಾಗರಾಜ ಮಂಜುಳೆ ಅವರು ಸ್ವತಂತ್ರ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಖಾಸಾಬಾ ದಾದಾಸಾಹೇಬ್ ಜಾಧವ್ ಅವರ ಜೀವನದ ಕುರಿತು ಮರಾಠಿ ಚಲನಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮಂಜುಳೆ ಅವರು 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ.

ಖಸಾಬಾ ಹೆಸರಿನಲ್ಲಿ ಚಿತ್ರ ಮೂಡಿಬರಲಿದ್ದು, “ಈ ಚಿತ್ರವು ಪ್ರೇಕ್ಷಕರಿಗೆ ಮನರಂಜನೆಯ ಜೊತೆಗೆ, ವಿಶ್ವದಾದ್ಯಂತ ಭಾರತವನ್ನು ಹಿರಿಮೆ ಪ್ರಚಾರ ಮಾಡಿದ ಅಸಾಧಾರಣ ಕ್ರೀಡಾಪಟುವನ್ನು ಪ್ರೇಕ್ಷಕರಿಗೆ ಪರಿಚಯಿಸುತ್ತದೆ. ಈ ಮೂಲಕ ಒಲಿಂಪಿಕ್‌ ಪದಕ ವಿಜೇತ ಖಾಸಾಬಾ ಅವರ ಸಾಧನೆಯನ್ನು ಎಲ್ಲ ಭಾರತೀಯರಿಗೆ ತಲುಪಿಸುವುದು ನನ್ನ ಉದ್ದೇಶ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಡ ತಾಲೂಕಿನ ಗೋಲೇಶ್ವರ ಗ್ರಾಮದಲ್ಲಿ ಜನಿಸಿದ ಖಾಸಾಬ, ಹೆಸರಾಂತ ಕುಸ್ತಿಪಟು ದಾದಾಸಾಹೇಬ್ ಜಾಧವ್ ಅವರ ಐವರು ಪುತ್ರರಲ್ಲಿ ಕಿರಿಯವರಾಗಿದ್ದರು. ಅವರು 1952 ರ ಹೆಲ್ಸಿಂಕಿಯಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಪಡೆದರು.

Ashika S

Recent Posts

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

6 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

34 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

42 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

43 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

52 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

1 hour ago