Categories: ಮನರಂಜನೆ

ಮುಂಬೈ: ಜಿಮ್‌ ಕಸರತ್ತಿನ ಚಿತ್ರ ಹಂಚಿಕೊಂಡ ಸಲ್ಮಾನ್‌ ಖಾನ್‌

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಿತ್ರ ಏಪ್ರಿಲ್‌ 21ರಂದು ತೆರೆಕಾಣಲಿದೆ. ಇದೇ ವೇಳೆ ಸಲ್ಮಾನ್‌ ಖಾನ್‌ ಅವರು ತಾವು ಜಿಮ್‌ನಲ್ಲಿ ಕಸರತ್ತು ನಡೆಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇನ್‌ ಸ್ಟಾ ಗ್ರಾಂನಲ್ಲಿ ಈ ಬಗ್ಗೆ ವಿವರ ಹಂಚಿಕೊಂಡಿರುವ ಅವರು ಜಿಮ್‌ ಮತ್ತು ಡೈನಿಂಗ್‌ ಟೇಬಲ್‌ ನನ್ನಿಷ್ಟದ ಸ್ಥಳಗಳು ಎಂದು ತಿಳಿಸಿದ್ದಾರೆ. ಫರ್ಹಾದ್ ಸಾಮ್ಜಿ ನಿರ್ದೇಶನದ ಸಲ್ಮಾನ್ ಅವರ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಿತ್ರದಲ್ಲಿ ವೆಂಕಟೇಶ್ ದಗ್ಗುಬಾಟಿ, ಪೂಜಾ ಹೆಗ್ಡೆ, ಜಗಪತಿ ಬಾಬು, ಭೂಮಿಕಾ ಚಾವ್ಲಾ, ವಿಜೇಂದರ್ ಸಿಂಗ್, ಅಭಿಮನ್ಯು ಸಿಂಗ್, ರಾಘವ್ ಜುಯಲ್, ಸಿದ್ಧಾರ್ಥ್ ನಿಗಮ್, ಜಸ್ಸಿ ಮುಂತಾದವರು ನಟಿಸಿದ್ದಾರೆ.

Ashika S

Recent Posts

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

3 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

10 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

23 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

26 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

37 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

44 mins ago