ಮನರಂಜನೆ

‘ಆರ್‌ಆರ್‌ಆರ್’ ಚಿತ್ರದ ನಾಟು ನಾಟು ಹಾಡಿಗೆ ಬೆಸ್ಟ್‌ ಒರಿಜಿನಲ್‌ ಸಾಂಗ್‌ ಆಸ್ಕರ್‌ ಪ್ರಶಸ್ತಿ

ಲಾಸ್ ಏಂಜಲೀಸ್: ‘ಆರ್‌ಆರ್‌ಆರ್’ ಚಿತ್ರದ ರಾಮ್ ಚರಣ್ ಮತ್ತು ಎನ್‌ಟಿಆರ್ ಜೂನಿಯರ್ ಮೇಲೆ ಚಿತ್ರಿಸಿದ ‘ನಾಟು ನಾಟು’ ಹಾಡು ಆಸ್ಕರ್‌ ಪ್ರಶಸ್ತಿಯ ಬೆಸ್ಟ್‌ ಒರಿಜಿನಲ್‌ ಸಾಂಗ್‌ ವಿಭಾಗಕ್ಕೆ ಆಯ್ಕೆಯಾಗಿದೆ.

ಗೌರವ ಸ್ವೀಕರಿಸಿದ ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ಮಾತನಾಡಿ ಇಂದು ನನ್ನ ಮನದಾಸೆ ಈಡೇರಿದೆ. ಆಸ್ಕರ್‌ ಪ್ರಶಸ್ತಿ ನನ್ನ ಜೀವನದ ಬಹುದೊಡ್ಡ ಕನಸಾಗಿತ್ತು. ಎಂದರು. ‘ನಾಟು ನಾಟು’
ಹಾಡು ಈಗಾಗಲೇ ಈ ವರ್ಷದ ಗೋಲ್ಡನ್ ಗ್ಲೋಬ್ ಮತ್ತು ವಿಮರ್ಶಕರ ಆಯ್ಕೆ ಪ್ರಶಸ್ತಿಯನ್ನು ಗೆದ್ದಿರುವುದನ್ನು ನಾವು ಗಮನಿಸಬಹುದು.

‘RRR’ ನಲ್ಲಿ NTR ಜೂನಿಯರ್, ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್ ಮತ್ತು ಶ್ರಿಯಾ ಸರನ್ ನಟಿಸಿದ್ದಾರೆ. ಭಾರತೀಯ ಕ್ರಾಂತಿಕಾರಿಗಳಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ ಮತ್ತು ಬ್ರಿಟಿಷ್ ರಾಜ್ ವಿರುದ್ಧದ ಹೋರಾಟದ ಕಾಲ್ಪನಿಕ ಕಥೆಯನ್ನು ಚಿತ್ರ ವಿವರಿಸುತ್ತದೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago