Bengaluru 28°C
Ad

ಸಿಹಿ ಸುದ್ದಿ ಕೊಟ್ಟ ನೇಹಾ ಗೌಡ ಚಂದನ್​ ದಂಪತಿ: ಅಭಿಮಾನಿಗಳಿಂದ ಶುಭ ಹಾರೈಕೆ

ಕನ್ನಡ ಕಿರುತೆರೆಯಲ್ಲಿ ಲಕ್ಷ್ಮೀ ಬಾರಮ್ಮ ಸೀರಿಯಲ್​ ಮೂಲಕ ಅಭಿಮಾನಿ ಬಳಗ ಸೃಷ್ಟಿಸಿಕೊಂಡು, ಜನಮನಗೆದ್ದು,  ಗೊಂಬೆ ಅಂತಲೇ ಖ್ಯಾತಿ ಪಡೆದಿರೋ ನೇಹಾ ಗೌಡ ದಂಪತಿ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಕೊಟ್ಟಿದ್ದಾರೆ.

ಕನ್ನಡ ಕಿರುತೆರೆಯಲ್ಲಿ ಲಕ್ಷ್ಮೀ ಬಾರಮ್ಮ ಸೀರಿಯಲ್​ ಮೂಲಕ ಅಭಿಮಾನಿ ಬಳಗ ಸೃಷ್ಟಿಸಿಕೊಂಡು, ಜನಮನಗೆದ್ದು,  ಗೊಂಬೆ ಅಂತಲೇ ಖ್ಯಾತಿ ಪಡೆದಿರೋ ನೇಹಾ ಗೌಡ ದಂಪತಿ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಕೊಟ್ಟಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಶೇರ್​ ಮಾಡಿಕೊಂಡಿರೋ ನೇಹಾ ಗೌಡ ಹಾಗೂ ಚಂದನ್ ಗೌಡ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ನಟಿ ನೇಹಾ ಗೌಡ ಹಾಗೂ ಚಂದನ್​ ಗೌಡ ಫೆಬ್ರವರಿ 18, 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 6 ವರ್ಷಗಳ ಬಳಿಕ ನೇಹಾ ಹಾಗೂ ಚಂದನ್‌ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸದ್ಯ ನೇಹಾ ಗೌಡ ಅವರು ಶೇರ್​ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ವಿಡಿಯೋ ನೋಡಿದ ಅಭಿಮಾನಿಗಳು ನೇಹಾ ಗೌಡ ದಂಪತಿಗೆ ಶುಭ ಹಾರೈಸಿದ್ದಾರೆ.

View this post on Instagram

A post shared by Neha Ramakrishna (@neharamakrishna)

Ad
Ad
Nk Channel Final 21 09 2023
Ad