News Karnataka Kannada
Friday, May 10 2024
ಮನರಂಜನೆ

ನವದೆಹಲಿ: ನಂದಿನಿ ಗುಪ್ತಾಗೆ ಫೆಮಿನಾ ಮಿಸ್ ಇಂಡಿಯಾ

Nandini Gupta wins Femina Miss India
Photo Credit : IANS

ನವದೆಹಲಿ: ರಾಜಸ್ಥಾನದ 19ರ ಹರೆಯದ ನಂದಿನಿ ಗುಪ್ತಾ ಈ ಬಾರಿಯ ಫೆಮಿನಾ ಮಿಸ್ ಇಂಡಿಯಾ 2023ರ ಕಿರೀಟ ಗೆದ್ದಿದ್ದಾರೆ.

ಭಾರತದ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯ 59 ನೇ ಆವೃತ್ತಿಯು ಮಣಿಪುರದ ಇಂಫಾಲ್‌ನ ಖುಮಾನ್ ಲ್ಯಾಂಪಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಏಪ್ರಿಲ್ 15 ರಂದು ಗ್ರ್ಯಾಂಡ್ ಫಿನಾಲೆ ಸಮಾರಂಭದಲ್ಲಿ ನಂದಿನಿ ಮಿಸ್ ಇಂಡಿಯಾ ಕಿರೀಟ ಧರಿಸಿದರು. ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಅಪ್, ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ ಎರಡನೇ ರನ್ನರ್ ಅಪ್ ಹಾಗೂ ನಂದಿನಿ ಗುಪ್ತಾ ಅವರು ಮಿಸ್ ಇಂಡಿಯಾ ಕಿರೀಟ ಧರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು