Bengaluru 29°C
Ad

ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಶಿವಣ್ಣ ಸಾಥ್ : ಫಸ್ಟ್ ಲುಕ್ ಔಟ್‌!

ಮಿಳಿನ ʻಮೆಟ್ರೋʼ ಖ್ಯಾತಿಯ ನಿರ್ದೇಶಕ ಆನಂದ್ ಕೃಷ್ಣನ್ ಆಕ್ಷನ್ ಕಟ್ ಹೇಳುತ್ತಿರುವ ʻನಾನ್ ವೈಲೆನ್ಸ್ʼ ಸಿನಿಮಾಗೆ ನಟ ಶಿವರಾಜ್ ಕುಮಾರ್ ಸಾಥ್ ಕೊಟ್ಟಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವಣ್ಣ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಮೆಟ್ರೋ ಶಿರೀಶ್, ಬಾಬಿ ಸಿಂಹ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸುತಿದ್ದಾರೆ. ದಿತಿ ಬಾಲನ್, ಗರುಡ ರಾಮ್, ಆದಿತ್ಯ ಕಥಿರ್ ತಾರಾಬಳಗದಲ್ಲಿದ್ದಾರೆ.

ಬೆಂಗಳೂರು: ಮಿಳಿನ ʻಮೆಟ್ರೋʼ ಖ್ಯಾತಿಯ ನಿರ್ದೇಶಕ ಆನಂದ್ ಕೃಷ್ಣನ್ ಆಕ್ಷನ್ ಕಟ್ ಹೇಳುತ್ತಿರುವ ʻನಾನ್ ವೈಲೆನ್ಸ್ʼ ಸಿನಿಮಾಗೆ ನಟ ಶಿವರಾಜ್ ಕುಮಾರ್ ಸಾಥ್ ಕೊಟ್ಟಿದ್ದಾರೆ.
ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವಣ್ಣ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಮೆಟ್ರೋ ಶಿರೀಶ್, ಬಾಬಿ ಸಿಂಹ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸುತಿದ್ದಾರೆ. ದಿತಿ ಬಾಲನ್, ಗರುಡ ರಾಮ್, ಆದಿತ್ಯ ಕಥಿರ್ ತಾರಾಬಳಗದಲ್ಲಿದ್ದಾರೆ.

ನಾನ್ ವೈಲೆನ್ಸ್ʼ ಚಿತ್ರೀಕರಣ ಮುಕ್ತಾಯ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಟ್ರೈಲರ್‌ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Ad
Ad
Nk Channel Final 21 09 2023
Ad