Categories: ಮನರಂಜನೆ

ನಿರ್ದೇಶಕ ಸಂದೀಪ್‌ಗೆ ಕ್ಷಮೆಯಾಚಿಸಿದ ಪರಿಣಿತಿ ಚೋಪ್ರಾ

ರಣ್‌ಬೀರ್ ಕಪೂರ್- ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಕ್ಸಸ್‌ ಕಂಡಿದೆ. ಇದರ ಬೆನ್ನಲೆ ಪರಿಣಿತಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

ಅನಿಮಲ್ ಸಿನಿಮಾ ರಿಲೀಸ್ ಆದ್ಮೇಲೆ ರಶ್ಮಿಕಾ ನಟಿಸಿದ ಗೀತಾಂಜಲಿ ಪಾತ್ರದ ವಿಚಾರ ಚರ್ಚೆಯಲ್ಲಿತ್ತು. ಇಲ್ಲಿ ರಶ್ಮಿಕಾ ಮಾಡಿರುವ ಪಾತ್ರಕ್ಕೆ ಮೊದಲು ಕರೆ ಹೋಗಿದ್ದು ಪರಿಣಿತಿ ಚೋಪ್ರಾಗೆ ಅನ್ನೋದು ಅಸಲಿ ವಿಷಯ. ಇದನ್ನ ಸಂದರ್ಶನವೊಂದರಲ್ಲಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಕೂಡ ಹೇಳಿದ್ದರು.

ಸಂದೀಪ್ ರೆಡ್ಡಿ ವಂಗಾಗೆ ಸಂದೇಶ ಕಳುಹಿಸಿದ ಪರಿಣಿತಿ ಚೋಪ್ರಾ, ಸಾಧ್ಯವಾದರೆ ಕ್ಷಮಿಸಿಬಿಡಿ. ಪಾತ್ರ ಬೇಡವೆಂದು ಒಪ್ಪಿಕೊಳ್ಳದೇ ಇರಲಿಲ್ಲ. ಕೆಲವೊಂದು ಪಾತ್ರ ಕೆಲವರಿಗೆ ಹೊಂದಿಕೆಯಾಗೋದಿಲ್ಲ. ಸಿನಿಮಾಗಿಂತ ಮುಖ್ಯವಾದದ್ದು ನನಗೆ ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

Ramya Bolantoor

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

7 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

11 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

41 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

48 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

60 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago