Categories: ಮನರಂಜನೆ

ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಪರಿಣೀತಿ ಚೋಪ್ರಾ, ರಾಘವ್ ಛಡ್ಡಾ

ಮುಂಬೈ: ಪರಿಣಿತಿ ಚೋಪ್ರಾ ಮತ್ತು ರಾಘವ್ ಛಡ್ಡಾ ಡಿನ್ನರ್ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಮದುವೆಯ ಬಗ್ಗೆ ಕೇಳಿದಾಗ ಇಬ್ಬರೂ ಪ್ರತಿಕ್ರಿಯೆ ನೀಡಿಲ್ಲ.

ಸೆಲೆಬ್ರಿಟಿ ಪಾಪರಾಜಿ  ಭಯಾನಿ ಇನ್‌ಸ್ಟಾಗ್ರಾಂನಲ್ಲಿ  ವೀಡಿಯೊವೊಂದನ್ನು  ಹಂಚಿಕೊಂಡಿದ್ದಾರೆ, ಅಲ್ಲಿ ಪರಿಣಿತಿ ಸಂಪೂರ್ಣ ಕಪ್ಪು ಉಡುಪಿನಲ್ಲಿ ಕಾಣಿಸಿಕೊಂಡರೆ, ರಾಘವ್ ಛಡ್ಡಾ ಕಪ್ಪು ಪ್ಯಾಂಟ್‌ ಬೂದು ಬಣ್ಣದ ಶರ್ಟ್‌ ನಲ್ಲಿ ಕಂಗೊಳಿಸುತ್ತಿದ್ದಾರೆ.

“ಶಾದಿ ಕಬ್ ಹೈ” ಎಂದು ನಿರಂತರವಾಗಿ  ಅಭಿಮಾನಿಗಳು ಕೇಳಿದರೂ ಇಬ್ಬರೂ ಪ್ರತಿಕ್ರಿಯೆ ನೀಡದೇ ಕಾರಿನಲ್ಲಿ ಹೊರಟು ಹೋಗಿದ್ದಾರೆ.

ವಿಮಾನ ನಿಲ್ದಾಣ, ರೆಸ್ಟೋರೆಂಟ್ ಸೇರಿದಂತೆ ಹಲವು ಸ್ಥಳಗಳಲ್ಲಿ ಪರಿಣಿತಿ ಮತ್ತು ರಾಘವ್ ಹಲವಾರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಆದಾಗ್ಯೂ, ಇಬ್ಬರೂ ತಮ್ಮ ಸಂಬಂಧವನ್ನು ಎಂದಿಗೂ ನಿರಾಕರಿಸಿಲ್ಲ ಅಥವಾ ಒಪ್ಪಿಕೊಂಡಿಲ್ಲ.

ಏತನ್ಮಧ್ಯೆ, ಇಮ್ತಿಯಾಜ್ ಅಲಿ ನಿರ್ದೇಶನದ ‘ಚಮ್ಕಿಲಾ’ ಚಿತ್ರದಲ್ಲಿ ಪರಿಣೀತಿ, ದಿಲ್ಜಿತ್ ದೊಸಾಂಜ್ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಈ ಚಿತ್ರವು ಪಂಜಾಬಿ ಗಾಯಕ ಅಮರ್ ಸಿಂಗ್ ಚಮ್ಕಿಲಾ ಅವರಿಂದ ಸ್ಫೂರ್ತಿ ಪಡೆದಿದೆ.

Gayathri SG

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

5 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

5 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

6 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

6 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

6 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

6 hours ago