Ad

ಇಷ್ಟೆಲ್ಲಾ ಆಗಿದ್ದು ತನ್ನಿಂದ ಎಂದು ಪಶ್ಚಾತಾಪ ಪಡುತ್ತಿರುವ ಪವಿತ್ರಾ ಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಹಾಗೂ ಗ್ಯಾಂಗ್​ ಅರೆಸ್ಟ್​ ಆಗಿದ್ದಾರೆ. ತನಿಖೆ ಚುರುಕಾಗಿ ನಡೆಯುತ್ತಿದೆ. ಇಂದು ಸ್ಥಳ ಮಹಜರಿಗಾಗಿ ಕೊಲೆ ಆರೋಪಿಗಳ ಟೀಂ ಚಿತ್ರದುರ್ಗಕ್ಕೆ ತೆರಳಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಹಾಗೂ ಗ್ಯಾಂಗ್​ ಅರೆಸ್ಟ್​ ಆಗಿದ್ದಾರೆ. ತನಿಖೆ ಚುರುಕಾಗಿ ನಡೆಯುತ್ತಿದೆ. ಇಂದು ಸ್ಥಳ ಮಹಜರಿಗಾಗಿ ಕೊಲೆ ಆರೋಪಿಗಳ ಟೀಂ ಚಿತ್ರದುರ್ಗಕ್ಕೆ ತೆರಳಲಿದ್ದಾರೆ.

Ad
300x250 2

ಆದರೀಗ ಇಷ್ಟೆಲ್ಲಾ ಅವಾಂತರ ಬೆಳಕಿಗೆ ಬಂದ ನಂತರ ನಟಿ ಪವಿತ್ರಾ ಗೌಡ ಪಶ್ಚಾತಾಪ ಪಡುತ್ತಿದ್ದು. ಇಷ್ಟೆಲ್ಲಾ ಆಗಿದ್ದು ತನ್ನಿಂದ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ರೇಣುಕಾಸ್ವಾಮಿ ಮೆಸೇಜ್ ಮಾಡಿದ್ದ ವಿಚಾರ ದರ್ಶನ್ ಗೆ ಗೊತ್ತಾಗಬಾರದಿತ್ತು.

ಈ ಮೆಸೇಜ್ ವಿಚಾರ ಬೇರೆಯವರ ಕಿವಿಗೆ ಬೀಳಬಾರದಿತ್ತು. ನಾನೇ ಪೊಲೀಸರಿಗೆ ದೂರು ನೀಡಿ ಸರಿಪಡಿಸಿಕೊಳ್ಳಬೇಕಿತ್ತು. ಈ ವಿಚಾರ ಗೊತ್ತಾಗಿ ಇಷ್ಟೆಲ್ಲ ಅನಾಹುತ ನಡೆದುಹೋಯ್ತು. ಇಲ್ಲ ಅಂದಿದ್ರೆ ನಾವು ಈಗ ಆರಾಮಾಗಿರಬಹುದಿತ್ತು. ಕೊಲೆ ಹಂತಕ್ಕೆ ಈ ವಿಚಾರ ಹೋಗ್ತಾ ಇರಲಿಲ್ಲ ಎಂದು ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿ ಘಟನೆ ಬಗ್ಗೆ ಪಶ್ಚಾತ್ತಾಪ ಪಡುತ್ತಿದ್ದಾರೆ.

 

Ad
Ad
Nk Channel Final 21 09 2023
Ad