Categories: ಮನರಂಜನೆ

ಎನ್ ಡಿಎ ತೊರೆದ ಪವನ್ ಕಲ್ಯಾಣ್: ಕಾರಣವೇನು ಗೊತ್ತ?

ಪೆಡನಾ: ಕಷ್ಟದ ಸಮಯದಲ್ಲಿ ಟಿಡಿಪಿಯನ್ನು ಬೆಂಬಲಿಸಲು ಬಿಜೆಪಿ ನೇತೃತ್ವದ ಎನ್ಡಿಎಯಿಂದ ಹೊರಬಂದಿರುವುದಾಗಿ ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಇಂದು ಹೇಳಿದ್ದಾರೆ. ಆಂಧ್ರಪ್ರದೇಶದ ಉತ್ತಮ ಆಡಳಿತ ಮತ್ತು ಅಭಿವೃದ್ಧಿಗೆ ಜನಸೇನಾ ಟಿಡಿಪಿ ಅಗತ್ಯವಿದೆ ಎಂದಿದ್ದಾರೆ.

ಕೃಷ್ಣಾ ಜಿಲ್ಲೆಯ ಪೆಡನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪವನ್ ಕಲ್ಯಾಣ್, ಟಿಡಿಪಿ ಬಲಿಷ್ಠ ಪಕ್ಷವಾಗಿದ್ದು, ಆಂಧ್ರಪ್ರದೇಶದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿಗಾಗಿ ತೆಲುಗು ದೇಶಂ ಪಕ್ಷದ ಅಗತ್ಯವಿದೆ. ಇಂದು ಟಿಡಿಪಿ ಹೋರಾಟದಲ್ಲಿದ್ದು, ನಾವು ಅವರನ್ನು ಬೆಂಬಲಿಸುತ್ತೇವೆ. ಈ ಪರಿಸ್ಥಿತಿಯಲ್ಲಿ ಟಿಡಿಪಿಗೆ ಜನಸೇನಾ ಯುವ ರಕ್ತದ ಬೆಂಬಲ ಬೇಕು. ಟಿಡಿಪಿ ಮತ್ತು ಜನಸೇನೆ ಕೈಜೋಡಿಸಿದರೆ ರಾಜ್ಯದಲ್ಲಿ ವೈಎಸ್ಆರ್ಸಿಪಿ ಮುಳುಗಲಿದೆ ಎಂದರು.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

1 hour ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago