News Karnataka Kannada
Monday, May 13 2024
ಮನರಂಜನೆ

ಬಾಲಿವುಡ್ ನಟಿ ಪೂನಂ ಪಾಂಡೆ ಕ್ಯಾನ್ಸರ್​ನಿಂದ ನಿಧನ

ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.
Photo Credit : News Kannada

ಮುಂಬೈ: ಖ್ಯಾತ ರೂಪದರ್ಶಿ ಹಾಗೂ ನಟಿ ಪೂನಂ ಪಾಂಡೆ ಅವರು ಕ್ಯಾನ್ಸರ್​ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 32 ವರ್ಷದ ನಟಿ ರಿಯಾಲಿಟಿ ಶೋ, ಮಾಡೆಲಿಂಗ್, ಆಲ್ಬಂ ವಿಡಿಯೋಗಳ ಮೂಲಕ ಗುರುತಿಸಿಕೊಂಡಿದ್ದರು. ಅವರು 32ನೇ ವಯಸ್ಸಿನಲ್ಲಿ ಕ್ಯಾನ್ಸರ್​ಗೆ ಬಲಿಯಾಗಿದ್ದಾರೆ.

ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ‘ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್​ನಿಂದ ನಮ್ಮ ಪ್ರೀತಿಯ ಪೂನಂ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು